Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಗಲಕೋಟೆಯಲ್ಲಿ ಕೆಹೆಚ್ ಮುನಿಯಪ್ಪ ಭರ್ಜರಿ ಮತ ಪ್ರಚಾರ
  • Politics
  • State
  • ಬಾಗಲಕೋಟೆ

ಬಾಗಲಕೋಟೆಯಲ್ಲಿ ಕೆಹೆಚ್ ಮುನಿಯಪ್ಪ ಭರ್ಜರಿ ಮತ ಪ್ರಚಾರ

Praja Vahini April 1, 2026
WhatsApp Image 2026-04-01 at 17.42.12
Spread the love

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಆಹಾರ ಸಚಿವರಾದ ಕೆಹೆಚ್ ಮುನಿಯಪ್ಪ ಅವರು ಕೂಡ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಹೌದು, ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಮತಯಾಚನೆ ಮಾಡಿದರು. ಇದನ್ನೂ ಓದಿ:  ಬೇಸಿಗೆ ನೀರಿಗೆ ಮುನ್ನೆಚ್ಚರಿಕೆ ಕಟ್ಟುನಿಟ್ಟು ಕ್ರಮಕ್ಕೆ ಮುಂದಾಗಿ: ಶಾಸಕ ವಿಠ್ಠಲ ಕಟಕಧೋಂಡ

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬೇಸಿಗೆ ನೀರಿಗೆ ಮುನ್ನೆಚ್ಚರಿಕೆ ಕಟ್ಟುನಿಟ್ಟು ಕ್ರಮಕ್ಕೆ ಮುಂದಾಗಿ: ಶಾಸಕ ವಿಠ್ಠಲ ಕಟಕಧೋಂಡ
Next: ಮೋದಿ ಸರ್ಕಾರವು ಕನ್ನಡಿಗರನ್ನ ಶತ್ರುಗಳಂತೆ ಕಾಣುತ್ತಿದೆ: ಪ್ರಿಯಾಂಕ್‌ ಖರ್ಗೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.