ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾಗು ದಿನದಿಂದ ದಿನಕ್ಕೆ ರಂಗೆರುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಮತ ಪ್ರಚಾರ ಕೈಗೊಂಡಿದ್ದಾರೆ.
ಇನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಇಂದು (ಗುರುವಾರ ಏ. 02) ಶಿವಾಜಿನಗರದಲ್ಲಿರುವ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿ, ಮುಸ್ಲಿಂ ಬಾಂಧವರ ಜೊತೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಇದನ್ನೂ ಓದಿ: ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ
ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
