Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನೇನಾದರೂ ಸಿಎಂ ಆದ್ರೆ ಮುಸ್ಲಿಮರನ್ನ ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ: ಯತ್ನಾಳ್
  • Uncategorized

ನಾನೇನಾದರೂ ಸಿಎಂ ಆದ್ರೆ ಮುಸ್ಲಿಮರನ್ನ ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ: ಯತ್ನಾಳ್

Praja Vahini April 2, 2026 1 minute read
WhatsApp Image 2026-04-02 at 18.43.10
Spread the love

ವಿಜಯಪುರ: ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಒಂದಲ್ಲ ಒಂದು ರೀತಿ ಸುದ್ದಿ ಆಗುತ್ತಲೇ ಇರುತ್ತಾರೆ. ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.

ಹೌದು, ನಾನೇನಾದರೂ ಸಿಎಂ ಆದರೆ ಮೊದಲ ಕ್ಯಾಬಿನೆಟ್ ನಲ್ಲಿಯೇ ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರ ಹಾಕುತ್ತೇನೆ ಎಂದು ಹೇಳುವ ಮೂಲಕ ಇದೀಗ ಮುಸ್ಲಿಮರ ಕೆಂಗಣ್ಣಿಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುರಿಯಾಗಿದ್ದಾರೆ.

ಈ ಕುರಿತು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಭ್ಯರ್ಥಿಗಳ ಗೆಲುವಿಗಾಗಿ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿದ ಸಿಎಂ

ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ ತರಹ ರಾಜ್ಯಭಾರ ಮಾಡುತ್ತೇನೆ. ಸಿಎಂ ಆದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಅಲ್ಪಸಂಖ್ಯಾತ ಪಟ್ಟಿಯಿಂದ ಮುಸ್ಲಿಮರನ್ನು ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ತೆನೆ ಎಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದ ರಾಜಧಾನಿಯಲ್ಲಿ ಕರಗ ಉತ್ಸವ ಸಂಭ್ರಮ
Next: ಭೀಮರಾಯನಗುಡಿ ಕೆಬಿಜೆಎನ್ಎಲ್ ಎಇಇ / ಜೆಇ ಲೋಕಾಯುಕ್ತ ಬಲೆಗೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.