Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ತರಕಾರಿಗಳ ಬೆಲೆ ಭಾರೀ ಇಳಿಕೆ
  • State
  • ಚಿಕ್ಕಬಲ್ಲಾಪುರ

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ತರಕಾರಿಗಳ ಬೆಲೆ ಭಾರೀ ಇಳಿಕೆ

Praja Vahini April 3, 2026 1 minute read
WhatsApp Image 2026-04-03 at 14.37.42
Spread the love

ಚಿಕ್ಕಬಳ್ಳಾಪುರ: ಕಳೆದ ಹಲವಾರು ದಿನಗಳಿಂದ ಇರಾನ್-ಇಸ್ರೇಲ್ ಯುದ್ಧ ಕಾರಣ ಇಡೀ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಗ್ಯಾಸ್ ಬೆಲೆ ಕೂಡ ಏರಿಕೆಯಾಗುತ್ತಿದೆ. ಗ್ಯಾಸ್ ಬೆಲೆ ಏರಿಕೆ ಆಗಿರುವುದರಿಂದ ಕೆಲವು ಹೋಟೆಲ್ಗಳನ್ನು ಮುಚ್ಚಲಾಗಿದ್ದು ಇದರಿಂದ ರೈತರು ತಾವು ಬೆಳೆದ ಬೆಳಿಗ್ಗೆ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಎದುರಾಗಿದ್ದಾರೆ. ರೈತರು ಬೆಳೆದ ತರಕಾರಿಗಳನ್ನು ಖರೀದಿ ಮಾಡಲು ಗ್ರಾಹಕರೇ ಇಲ್ಲದಂತಾಗಿದ್ದು, ರೈತರು ಸಂಕಷ್ಟ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು, ಇರಾನ್, ಇಸ್ರೇಲ್ ಯುದ್ಧದ ಪರಿಣಾಮವು ಇದೀಗ ಕರ್ನಾಟಕ ರಾಜ್ಯದಲ್ಲಿರುವ ರೈತರಿಗೂ ತಟ್ಟಿದೆ. ತಾವು ಬೆಳೆದ ಬೆಳೆಗೆ ಸರಿಯಾಗಿ ಬೆಲೆಸಿಗದೆ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಮಾನ್ಯವಾಗಿ ಬೇಸಿಗೆ ಬಂತೆಂದರೆ ಸಾಕು, ತರಕಾರಿಗಳ ಬೆಲೆ ಹೆಚ್ಚಿರುತ್ತದೆ. ಆದರೆ ಈ ಬಾರಿ ಇರಾನ್. ಇಸ್ರೇಲ್ ಯುದ್ಧದ ಪರಿಣಾಮ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಂತಾಗಿದೆ. ಇದನ್ನೂ ಓದಿ: ಬೈ ಎಲೆಕ್ಷನ್; ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದು ಟೆಂಪಲ್ ರನ್

1 ಕೆಜಿ ಟೊಮೆಟೊ 10-12 ರೂಪಾಯಿ, ಕ್ಯಾರೆಟ್ – 8 ರಿಂದ 10 ರೂಪಾಯಿ, ಸೌತೆಕಾಯಿ ಮೂಟೆ 200-250 ರೂಪಾಯಿ, ಮೂಲಂಗಿ 5 ರಿಂದ 6 ರೂಪಾಯಿ, ನವಕೋಲು ಸಹ 5 ರಿಂದ 6 ರೂಪಾಯಿ, ಕಳೆದ ವರ್ಷ ಇದೇ ಸಮಯದಲ್ಲಿ 100 ರಿಂದ 120 ರೂಪಾಯಿ ಇದ್ದ ಬೀನ್ಸ್ ಬೆಲೆ ಇಂದ 30-40 ರೂಪಾಯಿಗೆ ಮಾರಾಟವಾಗಿದೆ. ರೈತರಿಗೆ ಭಾರೀ ನಷ್ಟ ಸಂಭವಿಸುತ್ತಿದೆ.

About the Author

Praja Vahini

Editor

View All Posts

Spread the love

Post navigation

Previous: ಬೈ ಎಲೆಕ್ಷನ್; ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದು ಟೆಂಪಲ್ ರನ್
Next: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿಎಂ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.