Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ
  • Politics
  • State
  • ಬಾಗಲಕೋಟೆ

ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ

Praja Vahini April 3, 2026 1 minute read
WhatsApp Image 2026-04-03 at 15.03.21
Spread the love

ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಬಾಗಲಕೋಟೆಯಲ್ಲಿ ಇಂದು (ಶುಕ್ರವಾರ ಏ. 03) ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ  ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ  ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ  ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು,  ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ

ಬಿಜೆಪಿ ದ್ವಂದ್ವ ನೀತಿ

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು  ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿಎಂ
Next: ದಾವಣಗೆರೆಯಲ್ಲಿ ಶ್ರೀರಾಮುಲು ಭರ್ಜರಿ ಮತ ಪ್ರಚಾರ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.