ದಾವಣಗೆರೆ: ದಾವಣಗೆರೆ ಹಾಗೂ ಬಾಗಲಕೋಟೆ ಎರಡು ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಘಟಾನುಘಟಿ ನಾಯಕರುಗಳೇ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಶಿರಮಗೊಂಡನಹಳ್ಳಿಯಲ್ಲಿಂದು ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಪರ ಮಾಜಿ ಸಚಿವ ಶ್ರೀರಾಮುಲು ಅವರು ಮತ ಪ್ರಚಾರ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ
ಈ ವೇಳೆ ಮಾಜಿ ಸಚಿವರು ಪರಿಷತ್ ಸದಸ್ಯರು ಹಿರಿಯರಾದ ಹೆಚ್ ವಿಶ್ವನಾಥ್, ಮಾಜಿ ಸಚಿವ ಶಿವನಗೌಡ ನಾಯಕ್, ಜಿಬಿ ವಿನಯ್ ಕುಮಾರ್ ಉಪಸ್ಥಿತರಿದ್ದರು.
