Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ
  • Cinema
  • Healthy Life
  • National

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ

Praja Vahini April 8, 2026 1 minute read
Thumbnail for website
Spread the love

ಹಲವಾರು ದಶಕಗಳಿಂದ ತಮ್ಮ ವಿಶಿಷ್ಟ ಸ್ಟೈಲುಗಳಿಂದ ಅಭಿಮಾನಿಗಳನ್ನು ರಕ್ಷಿಸುತ್ತ, ಯಾವುದೇ ಪಾತ್ರವಿದರು ಅದಕ್ಕೆ ವಿಶಿಷ್ಟವಾದ ರೂಪ ನೀಡುವ ಏಕೈಕ ವ್ಯಕ್ತಿ ಎಂದರೆ ಅದು ಹಿರಿಯ ನಟ ರಜನಿಕಾಂತ್ ಅವರು. ರಜನಿಕಾಂತ್ ಅವರು ಕೇವಲ ನಟನೆ ಮಾತ್ರವಲ್ಲದೆ ಸಾಮಾಜಿಕ ಕಳಕಳಿ ಹೊಂದಿರುವ ವ್ಯಕ್ತಿ ಇವರು.

ಹೌದು, ನಟ ರಜನಿಕಾಂತ್ ಅವರು ಇತ್ತೀಚಿಗೆ ನಡೆದ ಸಿನಿಮಾ ಕಾರ್ಯಕ್ರಮ ಒಂದರಲ್ಲಿ ಯುವಕರಿಗೆ ಹಲವು ಸಂದೇಶಗಳನ್ನು ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಯುವಕರು ಮಾದಕ ವಸ್ತುಗಳಿಗೆ ಮಾರುಹೋಗದೆ ತಮ್ಮ ವಿದ್ಯಾಭ್ಯಾಸದ ಕಡೆ ಗಮನಕೊಟ್ಟರೆ ಅದು ತಮ್ಮ ಇಡೀ ಜೀವನವನ್ನು ರಕ್ಷಿಸಲು ಸಹಾಯವಾಗುತ್ತದೆ ಎಂದು ಯುವ ಪೀಳಿಗೆಗೆ ಸಂದೇಶ ನೀಡಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಯುವಕರು ಬೇಗನೆ ಆಕರ್ಷಿತರಾಗುತ್ತಿರುವ ಮದ್ಯಪಾನ ಮತ್ತು ಮಾದಕವಸ್ತುಗಳ ಬಗ್ಗೆ ರಜನಿಕಾಂತ್ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಯವಿಟ್ಟು ಮದ್ಯ ಮತ್ತು ಮಾದಕವಸ್ತುಗಳಿಂದ ದೂರವಿರಿ. ಒಂದು ವೇಳೆ ನೀವು ಈ ವ್ಯಸನಕ್ಕೆ ಬಲಿಯಾದರೆ, ನಿಮ್ಮ ಜೀವನ ಕೇವಲ ನಿಮಗಷ್ಟೇ ಅಲ್ಲ, ನಿಮ್ಮನ್ನು ನಂಬಿರುವ ಪೋಷಕರಿಗೆ ಮತ್ತು ಪ್ರೀತಿಪಾತ್ರರಿಗೂ ನರಕವಾಗಿ ಪರಿಣಮಿಸುತ್ತದೆ. ವ್ಯಸನಿಯಾದ ಒಬ್ಬ ವ್ಯಕ್ತಿ ಕೇವಲ ತನ್ನ ಆರೋಗ್ಯವನ್ನಷ್ಟೇ ಹಾಳುಮಾಡಿಕೊಳ್ಳುವುದಿಲ್ಲ, ಬದಲಾಗಿ ಇಡೀ ಕುಟುಂಬವನ್ನು ಬೀದಿಗೆ ತರುತ್ತಾನೆ. ಪೋಷಕರು ತಮ್ಮ ಮಕ್ಕಳ ಮೇಲೆ ಇಟ್ಟಿರುವ ಕನಸುಗಳು ನುಚ್ಚುನೂರಾಗುತ್ತವೆ. ಈ ಭಾವನಾತ್ಮಕ ಅಂಶವನ್ನು ರಜನಿಕಾಂತ್ ತಮ್ಮ ಸಂದೇಶದಲ್ಲಿ ಬಹಳ ತೀಕ್ಷ್ಣವಾಗಿ ಪ್ರಸ್ತಾಪಿಸಿದ್ದಾರೆ’ ಎಂದಿದ್ದಾರೆ ರಜನೀಕಾಂತ್.

 

About the Author

Praja Vahini

Editor

View All Posts

Spread the love

Post navigation

Previous: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
Next: ಏ.9 ರಂದು ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭಾ ಚುನಾವಣೆ ಹೇಗಿದೆ ಸಿದ್ಧತೆ?

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.