Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏ.9 ರಂದು ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭಾ ಚುನಾವಣೆ ಹೇಗಿದೆ ಸಿದ್ಧತೆ?
  • National
  • Politics
  • ದೆಹಲಿ

ಏ.9 ರಂದು ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭಾ ಚುನಾವಣೆ ಹೇಗಿದೆ ಸಿದ್ಧತೆ?

Praja Vahini April 8, 2026 1 minute read
Thumbnail for website
Spread the love

ದೆಹಲಿ: ನಾಳೆ (ಗುರುವಾರ ಏಪ್ರಿಲ್ 9) ರಂದು ಮೂರು ರಾಜ್ಯಗಳಲ್ಲಿ ಏಕಕಾಲಕ್ಕೆ ವಿಧಾನಸಭಾ ಚುನಾವಣೆಯನ್ನು ನಡೆಸಲಾಗುತ್ತಿದ್ದು, ಮತದಾನಕ್ಕೆ ಎಲ್ಲ ರೀತಿ ತಯಾರಿಗಳನ್ನು ನಡೆಸಲಾಗಿದೆ.

ಹೌದು, ನಾಳೆ ಪುದುಚೇರಿ, ಅಸ್ಸಾಂ ಹಾಗೂ ಕೇರಳದಲ್ಲಿ ವಿಧಾನಸಭಾ ಚುನಾವಣೆನಡೆಯಲಿದೆ. ಚುನಾವಣೆಯ ಪ್ರಚಾರ ನಿನ್ನೆ (ಮಂಗಳವಾರ ಏ.07) ಸಂಜೆ ಕೊನೆಗೊಂಡಿದೆ. ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇನ್ನು ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಚಾರ ಸ್ಥಗಿತ ಏಪ್ರಿಲ್ 7 ರಂದು ಸಂಜೆ 6 ಗಂಟೆಗೆ ಎಲ್ಲಾ ಸಾರ್ವಜನಿಕ ಪ್ರಚಾರ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. 1951 ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 126 ರ ಅಡಿಯಲ್ಲಿ ವಿಧಿಸಲಾದ ಈ ನಿರ್ಬಂಧಗಳು, ಮತದಾನ ಮುಗಿಯುವ ಕೊನೆಯ 48 ಗಂಟೆಗಳ ಮೊದಲು ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಮತ್ತು ಬೆಂಬಲಿಗರು ಸಾರ್ವಜನಿಕ ಸಭೆಗಳು, ರ್ಯಾಲಿಗಳು ಅಥವಾ ಮೆರವಣಿಗೆಗಳನ್ನು ಆಯೋಜಿಸುವುದನ್ನು ಅಥವಾ ಭಾಗವಹಿಸುವುದನ್ನು ನಿಷೇಧಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಶಿಕ್ಷಣವೇ ಅಡಿಪಾಯ
Next: ಮನೆಯಲ್ಲಿರುವ ಜಿರಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಪರಿಹಾರ!

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.