Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಳೆ 2nd PUC ಫಲಿತಾಂಶ ಪ್ರಕಟ
  • Bangalore
  • State

ನಾಳೆ 2nd PUC ಫಲಿತಾಂಶ ಪ್ರಕಟ

Praja Vahini April 8, 2026 1 minute read
Thumbnail for website-Recovered
Spread the love

ಬೆಂಗಳೂರು: ವಿದ್ಯಾರ್ಥಿಗಳ ಬದುಕಿನಲ್ಲಿ ಪ್ರಮುಖವಾದ ಘಟ್ಟವೆಂದರೆ ಅದು 10ನೇ ತರಗತಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ.

ಹೌದು, ನಾಳೆ (ಗುರುವಾರ ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ.

ಇನ್ನು ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ Karnatakaone ಮೊಬೈಲ್ ಆಪ್ ಮೂಲಕ ಫಲಿತಾಂಶ ಪಡೆಯಬಹುದು ಹಾಗೂ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ, ವಾಟ್ಸಪ್‌, SMS ಮೂಲಕವೂ ಫಲಿತಾಂಶ ರವಾನೆ ಆಗಲಿದೆ. ಇದನ್ನೂ ಓದಿ: ಏ.9 ರಂದು ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭಾ ಚುನಾವಣೆ ಹೇಗಿದೆ ಸಿದ್ಧತೆ?

ಇನ್ನೂ ಈ ವರ್ಷ ಮೊದಲ ಬಾರಿಗೆ ಡಿಜಿ ಲಾಕರ್‌ನಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿ ಲಭ್ಯವಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ ಲಭ್ಯವಿರಲಿದೆ. https://www.digilocker.gov.in/ ಬಳಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ನಾಳೆ 3 ಗಂಟೆ ನಂತರ ಕಾಲೇಜುಗಳಿಗೆ ಫಲಿತಾಂಶ ಪಟ್ಟಿ ರವಾನೆ ಆಗಲಿದೆ.

About the Author

Praja Vahini

Editor

View All Posts

Spread the love

Post navigation

Previous: ಮನೆಯಲ್ಲಿರುವ ಜಿರಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಪರಿಹಾರ!
Next: ನಿಮಗೆ ಮಾನಸಿಕ ಆರೋಗ್ಯ ಕೆಟ್ಟಿದೆಯಾ? ಮಲ್ಲಿಕಾರ್ಜುನ ಖರ್ಗೆಯವರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.