Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‌ಭಗವಂತನ ಇಚ್ಛೆ, ಜನರ ಆಶೀರ್ವಾದ ಇದ್ದರೆ ಮತ್ತೆ ವಿಧಾನಸೌಧಕ್ಕೆ ಬಂದೇ ಬರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
  • Bangalore
  • Politics
  • State

‌ಭಗವಂತನ ಇಚ್ಛೆ, ಜನರ ಆಶೀರ್ವಾದ ಇದ್ದರೆ ಮತ್ತೆ ವಿಧಾನಸೌಧಕ್ಕೆ ಬಂದೇ ಬರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Praja Vahini April 13, 2026 1 minute read
Thumbnail for website
Spread the love

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಎರಡು ವರ್ಷದ ನಂತರ ಇದೆ ಮೊದಲ ಬಾರಿಗೆ ವಿಧಾನಸೌಧಕ್ಕೆ ಭೇಟಿ ಮಾಡಿದ್ದಾರೆ.

ವಿಧಾನಸೌಧಕ್ಕೆ ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧಕ್ಕೆ ಮತ್ತೆ ಬರೋದು ಅದೆಲ್ಲವನ್ನು ಭಗವಂತ ನಿಗದಿ ಮಾಡ್ತಾನೆ. ರಾಜ್ಯದ ಜನತೆ ಆಶೀರ್ವಾದದ ಜೊತೆಗೆ ಭಗವಂತ ನಮ್ಮ ಹಣೆಯಲ್ಲಿ ಬರೆದಿರುತ್ತಾನೆ. ಅದರ ಪ್ರಕಾರ ನಾವು ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ನೋಡೋಣ ಮುಂದಿನ ದಿನಗಳಲ್ಲಿ ಭಗವಂತ ಇಚ್ಛೆ ಏನಿದೆ ಎಂದರು. ಇದನ್ನೂ ಓದಿ: ಸಿಎಂ ಸಿದ್ದು ವೈಫ್ ಟೆಂಪಲ್ ರನ್

ನಾವು ಮೈತ್ರಿ ಪಕ್ಷದ ಹೊಂದಾಣಿಕೆಯಲ್ಲಿ ಇದ್ದೇವೆ. ದೆಹಲಿ ಬಿಜೆಪಿ ಹೈಕಮಾಂಡ್ ನಾಯಕರು, ರಾಜ್ಯ ನಾಯಕರು ನಾವೆಲ್ಲ ಜೊತೆಗೂಡಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಬರೋದಕ್ಕೆ ಜನತೆ ಆಶೀರ್ವಾದದಿಂದ ಪ್ರಯತ್ನ ಪಡುತ್ತೇವೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಸಿದ್ದು ವೈಫ್ ಟೆಂಪಲ್ ರನ್
Next: ‘ಸಿದ್ದರಾಮಯ್ಯ ಸೇತುವೆ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.