Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಮುಖ್ಯ, ಜಮೀರ್ ಶಿಸ್ತು ಪಾಲಿಸಿಲ್ಲ: ಡಿಸಿಎಂ
  • National
  • Politics
  • Stories

ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಮುಖ್ಯ, ಜಮೀರ್ ಶಿಸ್ತು ಪಾಲಿಸಿಲ್ಲ: ಡಿಸಿಎಂ

Praja Vahini April 14, 2026 1 minute read
Thumbnail for website
Spread the love

ಬೆಂಗಳೂರು: ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಎನ್ನುವುದು ಬಹಳ ಮುಖ್ಯ ಆದರೆ ಜಮೀರ್ ಅಹಮದ್ ಖಾನ್ ಅವರು ಶಿಸ್ತು ಪಾಲಿಸಲಿಲ್ಲ ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು (ಮಂಗಳವಾರ ಏಪ್ರಿಲ್ 14) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಉಪಚುನಾವಣೆಗೆ ನಾವು ಎಲ್ಲವನ್ನು ವಿಚಾರಿಸಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.

ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಹೇಳಿದರು.  ಇದನ್ನೂ ಓದಿ: ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್

ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದೇನೆ: ಸಿಎಂ
Next: ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ್ರಾ ಜಿ ಪರಮೇಶ್ವರ್?

Views:

55

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.