Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ್ರಾ ಜಿ ಪರಮೇಶ್ವರ್?
  • Politics
  • State
  • ತುಮಕುರು

ಸಚಿವ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ್ರಾ ಜಿ ಪರಮೇಶ್ವರ್?

Praja Vahini April 14, 2026
Thumbnail for website
Spread the love

ತುಮಕೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಕುರಿತು ಈಗಾಗಲೇ ಕಾಂಗ್ರೆಸ್ ಪಡೆಸಾಲೆಯಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಂಪುಟ ಪುನರ್ ರಚನೆ ಕುರಿತು ಸುಳಿವು ನೀಡಿದ್ದಾರೆ.

ಈ ಕುರಿತು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಸುಳಿವು ಇರೋದರಿಂದಲೇ ಕಾಂಗ್ರೆಸ್‌ನ 30 ಶಾಸಕರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಮೂರ್ನಾಲ್ಕು ಬಾರಿ ಶಾಸಕರಾದವರು ಸಚಿವ ಸ್ಥಾನ ಕೇಳೋದು ಅವರ ಹಕ್ಕು ಅದರಲ್ಲಿ ತಪ್ಪೇನಿಲ್ಲ. ಆದರೆ ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಸಂಪುಟ ಪುನಾರಚನೆ ಆಗಲಿ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು. ಇದನ್ನೂ ಓದಿ: ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಮುಖ್ಯ, ಜಮೀರ್ ಶಿಸ್ತು ಪಾಲಿಸಿಲ್ಲ: ಡಿಸಿಎಂ

ಇನ್ನು ಕೇಂದ್ರ ಸರ್ಕಾರ 33% ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡುತ್ತಿರುವುದು ಸ್ವಾಗತಾರ್ಹ ಎಂದ ಪರಮೇಶ್ವರ್, ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಹಿಂದೂ ಕೋಡ್ ಬಿಲ್ಲಲ್ಲಿ ಮಹಿಳಾ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. 20 ವರ್ಷದ ಹಿಂದೆಯೇ ಕಾಂಗ್ರೆಸ್ ಈ ಬಿಲ್ ಅನ್ನು ತರಲು ಮಸೂದೆ ಮಂಡನೆ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕಾರ ಆಗಿರಲಿಲ್ಲ. ಪ್ರಧಾನಿ ಮೋದಿ ಈಗ ಮಹಿಳಾ ಮೀಸಲಾತಿ ಬಿಲ್ ತರಲು ಹೊರಟಿದ್ದಾರೆ. ಆದರೆ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಿ ಮಸೂದೆ ಮಂಡನೆ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಮುಖ್ಯ, ಜಮೀರ್ ಶಿಸ್ತು ಪಾಲಿಸಿಲ್ಲ: ಡಿಸಿಎಂ
Next: ಸಂವಿಧಾನ ಕೇವಲ ಪುಸ್ತಕವಲ್ಲ, ಅದು ನಮ್ಮ ಬದುಕಿನ ದಾರಿದೀಪ: ಡಿಕೆಶಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.