ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಏಪ್ರಿಲ್ 15 ರಂದು ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ಯ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿಗೆ ಬರಮಾಡಿಕೊಂಡು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾಕ್ಟರ್ ಶಾಲಿನಿ ರಜನಿ ರವರು ಹಾಜರಿದ್ದರು.
