Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡ ಸಾಮರಸ್ಯ ನೆಲೆಗಳು ಕುರಿತಾದ 41 ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ
  • Bangalore
  • Politics
  • State

ಕನ್ನಡ ಸಾಮರಸ್ಯ ನೆಲೆಗಳು ಕುರಿತಾದ 41 ಕೃತಿಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ

Praja Vahini April 15, 2026
Screenshot_2026-04-15-14-00-56-56_6012fa4d4ddec268fc5c7112cbb265e7
Spread the love

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಇಂದು (ಬುಧವಾರ ಏಪ್ರಿಲ್ 15) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ “ಕನ್ನಡ ಸಾಮರಸ್ಯ ನೆಲೆಗಳು” ಕುರಿತಾದ 41 ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಪೊನ್ನಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಪ್ರಧಾನಿ ನಾಡಿಗೆ ಬರಮಾಡಿಕೊಂಡ ಸಿಎಂ
Next: ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.