Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಶಿಕ್ಷಣ ಮಹಾಭಿಯಾನದಲ್ಲಿ ಶಾಸಕ ಎಂ ಸತೀಶ್ ರೆಡ್ಡಿ ಭಾಗಿ
  • Bangalore
  • Politics
  • State

ಪ್ರಶಿಕ್ಷಣ ಮಹಾಭಿಯಾನದಲ್ಲಿ ಶಾಸಕ ಎಂ ಸತೀಶ್ ರೆಡ್ಡಿ ಭಾಗಿ

Praja Vahini April 19, 2026
WhatsApp Image 2026-04-19 at 21.20.46
Spread the love

ಬೆಂಗಳೂರು: ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026 ರ 2ದಿನದ  ಅಂಗವಾಗಿ, ಬಿಜೆಪಿ ಬೊಮ್ಮನಹಳ್ಳಿ ಮಂಡಲದ ವತಿಯಿಂದ  ಗೋಲ್ಡನ್ ಫಾರ್ಮ್ ರೆಸಾರ್ಟ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ‌ ಸಂಸದರಾದ ಪ್ರಥಾಪ್ ಸಿಂಹ ರವರು,ವಿಧಾನ ಪರಿಷತ್ ಸದಸ್ಯರಾದ  ಗೋಪಿನಾಥ್ ರೆಡ್ಡಿ ರವರು,ರಾಜ್ಯ ವಿಶೇಷ ಆಹ್ವಾನಿತರಾದ ಶ್ರೀಮತಿ ಪೂರ್ಣಿಮಾ ಪ್ರಕಾಶ್ ರವರು, ಪಕ್ಷ ಸಂಘಟನೆ, ಬೂತ್ ನಿರ್ವಹಣೆ ಸಾಮಾಜಿಕ ಜಾಲತಾಣಗಳ‌ ನಿವರ್ಹಣೆ ಕುರಿತು, ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ
Next: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ: ಡಿ.ಕೆ. ಶಿವಕುಮಾರ್

Views:

64

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.