Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಲಪಾಡ್‌ಗೆ ಇಡಿ ಶಾಕ್; ಸುಮಾರು 21 ಗಂಟೆಗಳ ಸುದೀರ್ಘ ಶೋಧ
  • Bangalore
  • Politics
  • State

ನಲಪಾಡ್‌ಗೆ ಇಡಿ ಶಾಕ್; ಸುಮಾರು 21 ಗಂಟೆಗಳ ಸುದೀರ್ಘ ಶೋಧ

Praja Vahini April 21, 2026
WhatsApp Image 2026-04-21 at 13.46.37
Spread the love

ಬೆಂಗಳೂರು: ಸುಖ ನಿದ್ದೆಯಲ್ಲಿ ಜಾರಿದ್ದ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ನಿನ್ನೆ (ಸೋಮವಾರ ಏಪ್ರಿಲ್ 20) ರಂದು ಬೆಳ್ಳಂಬೆಳಗ್ಗೆ 6:30ಕ್ಕೆ ಧೀಡಿರ್ ಎಂಟ್ರಿ ಕೊಟ್ಟು ದಾಳಿ ನಡೆಸಿದ್ದಾರೆ.

ಹೌದು, ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ನ ಯುವ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ದಿಢೀರ್ ಶಾಕ್ ನೀಡಿ ಸುಮಾರು 21 ಗಂಟೆಗಳ ಕಾಲ ಇಡೀ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬೆಂಗಳೂರಿನ ಅಶೋಕನಗರದ ನಲಪಾಡ್ ಮನೆಯಲ್ಲಿ ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯವನ್ನು ಇಡಿ ನಡೆಸಿದೆ. ಇದನ್ನೂ ಓದಿ: ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

ಇನ್ನು 14 ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು. ಆದರೆ, ಅಂದಿನ ಕೆಲ ದಾಖಲೆಗಳು ಸದ್ಯಕ್ಕೆ ಸಿಕ್ಕಿಲ್ಲ. ನಲಪಾಡ್ ವಿದೇಶಿ ವ್ಯವಹಾರ, ಹೂಡಿಕೆ ಕುರಿತು ದಾಖಲೆ ಕಲೆಹಾಕಿದ್ದಾರೆ. ಮಹತ್ವದ ದಾಖಲೆಗಳು, ಡಿಜಿಟಲ್ ಡಾಕ್ಯುಮೆಂಟ್ ಅನ್ನು ಇಡಿ ವಶಕ್ಕೆ ಪಡೆದಿದೆ. ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಅಧಿಕಾರಿಗಳು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: 32ನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿದ ಮಾಡಲ್
Next: ನನಗೆ ಕಾಂಗ್ರೆಸ್ ಏನು ಕಡಿಮೆ ಮಾಡಿಲ್ಲ: ಜಮೀರ್ ಅಹ್ಮದ್

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.