Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಮಿಳುನಾಡಿನ ಆಡಳಿತ ಪಕ್ಷದ ಸಚಿವರಿಗೆ ನಟ ವಿಜಯ್ ತಿರುಗೇಟು!
  • National
  • Politics

ತಮಿಳುನಾಡಿನ ಆಡಳಿತ ಪಕ್ಷದ ಸಚಿವರಿಗೆ ನಟ ವಿಜಯ್ ತಿರುಗೇಟು!

Praja Vahini April 22, 2026 1 minute read
WhatsApp Image 2026-04-22 at 11.53.00
Spread the love

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಕೈಗೊಂಡಿದ್ದು, ಹೊಸದಾಗಿ ಪಕ್ಷ ಕಟ್ಟಿರುವ ತಮಿಳು ಚಿತ್ರದ ರಂಗದ ನಟ ದಳಪತಿ ವಿಜಯ್ ಅವರು ರಾಜಕೀಯ ನಾಯಕರ ವಿರುದ್ಧ ಸಮರಸರಿದ್ದಾರೆ.

ಚೆನ್ನೈನಲ್ಲಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ನಟ ಆಗಿರಬಹುದು ಆದರೆ ನೀವು ನಾಟಕಕಾರರು ಎಂದು ಆಡಳಿತ ಪಕ್ಷದ ಸಚಿವರಿಗೆ ತಿರುಗೇಟು ನೀಡಿದ್ದಾರೆ.

“ಹೌದು, ನಾನು ನಟ. ಆದರೆ ರಾಜಕೀಯಕ್ಕೆ ಬಂದ ಬಳಿಕ ನಾನು ಎಲ್ಲೂ ನಟಿಸಿಲ್ಲ. ನೀವು ಮಾಡುತ್ತಿರುವುದು ನಾಟಕದ ಮೇಲೆ ನಾಟಕ. ಹಾಗಿದ್ದರೆ ನಿಮ್ಮನ್ನೇ ನಟ-ನಟಿಯರು ಎಂದು ಕರೆಯಬೇಕೇ?” ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದುನಿಯಾ ವಿಜಯ್‌ಗೆ ಎದುರಾಯಿತು ಸಂಕಷ್ಟ!

ಕರೂರ್ ಕಾಲ್ತುಳಿತ ದುರಂತದ ವಿಚಾರದಲ್ಲಿಯೂ ಸರ್ಕಾರ ತಮ್ಮ ಮೇಲೆ ಹೊಣೆ ಹಾಕುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, “ಪೊಲೀಸರ ಅನುಮತಿ ಪಡೆದೇ ಕಾರ್ಯಕ್ರಮ ನಡೆಸಿದ್ದೆ. ಎಲ್ಲವೂ ಲೈವ್ ಆಗಿತ್ತು. ಆದರೂ ನನ್ನನ್ನೇ ಗುರಿಯಾಗಿಸುವುದು ಯಾಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಣೆಯಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ
Next: ಕೊಂಚ ಇಳಿಕೆ ಕಂಡ ಚಿನ್ನ

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.