Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊಂಚ ಇಳಿಕೆ ಕಂಡ ಚಿನ್ನ
  • Bangalore
  • State

ಕೊಂಚ ಇಳಿಕೆ ಕಂಡ ಚಿನ್ನ

Praja Vahini April 22, 2026 1 minute read
WhatsApp Image 2026-04-22 at 12.13.19
Spread the love

ಬೆಂಗಳೂರು: ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು (ಬುಧವಾರ ಏಪ್ರಿಲ್ 22) ರಂದು ಕೊಂಚ ಇಳಿಕೆ ಕಂಡಂತಾಗಿದೆ.

ಹೌದು, ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದರು ಖರೀದಿಗಾರರು ಮಾತ್ರ ಕಡಿಮೆಯಾಗುತ್ತಿಲ್ಲ. ಇಂದು ಸ್ವಲ್ಪ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಇದನ್ನೂ ಓದಿ: ತಮಿಳುನಾಡಿನ ಆಡಳಿತ ಪಕ್ಷದ ಸಚಿವರಿಗೆ ನಟ ವಿಜಯ್ ತಿರುಗೇಟು!

ಇನ್ನು ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೆ ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,850 ರೂ. ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,750 ರೂ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರೂ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,850 ರೂ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

 

About the Author

Praja Vahini

Editor

View All Posts

Spread the love

Post navigation

Previous: ತಮಿಳುನಾಡಿನ ಆಡಳಿತ ಪಕ್ಷದ ಸಚಿವರಿಗೆ ನಟ ವಿಜಯ್ ತಿರುಗೇಟು!
Next: ಗೂಗಲ್ ನಲ್ಲಿ ಸರ್ಚ್ ಮಾಡಿ ಪ್ರಿಯತಮನ ಕೊ*ಲೆಗೆ ಸ್ಕೆಚ್!

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.