Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿವೈವಿ
  • Bangalore
  • Politics
  • State

ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿವೈವಿ

Praja Vahini April 23, 2026 1 minute read
WhatsApp Image 2026-04-23 at 21.28.19
Spread the love

ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿಇಂದು (ಗುರುವಾರ ಏ. 23) ಮಾತನಾಡಿದ ಅವರು, ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು. ವಿಶ್ವದ 25ಕ್ಕೂ ಹೆಚ್ಚು ರಾಷ್ಟ್ರಗಳು ಮೋದಿಜೀ ಅವರಿಗೆ ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ ಎಂದು ಗಮನ ಸೆಳೆದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: lover ಗೆ ಬೆಂಕಿ ಹಚ್ಚಿ ಹತ್ಯೆ ಕೇಸ್; ಆಸ್ಪತ್ರೆ ಬಳಿ ಹೆತ್ತವರ ಕಣ್ಣೀರು!

ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಕಾಲದಲ್ಲಿ ಸಂಬಳ ಕೊಡುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಯಾವ ಕಡೆ ಸಾಗುತ್ತಿದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: lover ಗೆ ಬೆಂಕಿ ಹಚ್ಚಿ ಹತ್ಯೆ ಕೇಸ್; ಆಸ್ಪತ್ರೆ ಬಳಿ ಹೆತ್ತವರ ಕಣ್ಣೀರು!
Next: ಕುಂಬಾಭಿಷೇಕ ಮಹೋತ್ಸವದಲ್ಲಿ ಸಿಎಂ ಭಾಗಿ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.