Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
  • Bangalore
  • Cricket
  • IPL
  • State

ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

Praja Vahini April 24, 2026 1 minute read
WhatsApp Image 2026-04-24 at 10.52.53
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಆರ್‌ಸಿಬಿ ತಂಡವು ತನ್ನ ತವರು ಜಿಲ್ಲೆಯಲ್ಲಿ ಈ ಬಾರಿ ಕೊನೆಯ ಆಟವನ್ನು ಆಡಲಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಹೌದು, ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಿಗೆ ಇಂದು ಹಬ್ಬದ ದಿನವಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಮ್ ತಂಡಗಳು ಇಂದು (ಶುಕ್ರವಾರ ಏಪ್ರಿಲ್ 24) ಮುಖಮುಖಿಯಾಗಲಿದೆ. ಆದ್ದರಿಂದ ನೆಚ್ಚಿನ ತಂಡದ ನಾಯಕನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಹಿಸಲಿದ್ದು ಮುನ್ನೆಚ್ಚರಿಕೆಯ ಕ್ರಮವಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ

ಸುಮಾರು 2,300 ಪೊಲೀಸ್ ಸಿಬ್ಬಂದಿ ಪಂದ್ಯದ ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ. ಡಿಸಿಪಿ, ಎಸಿಪಿ ಮತ್ತು ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳ ನೇತೃತ್ವದಲ್ಲಿ ಜನಜಂಗುಳಿ ನಿಯಂತ್ರಿಸಲು ಭದ್ರತಾ ಪ್ಲಾನ್ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಐಸಿಸಿ ಟಿ20 ಕಿರೀಟವನ್ನ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ

ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಡೆಯಲು ಸಂಚಾರ ಪೊಲೀಸರು ವಿಶೇಷ ಗಮನ ಹರಿಸಿದ್ದಾರೆ. ಸ್ಟೇಡಿಯಂ ಹತ್ತಿರದ ಹಲವು ರಸ್ತೆಗಳನ್ನು ‘ನೋ ಪಾರ್ಕಿಂಗ್’ ವಲಯಗಳೆಂದು ಘೋಷಿಸಲಾಗಿದೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳ ಸೂಚನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಕುಂಬಾಭಿಷೇಕ ಮಹೋತ್ಸವದಲ್ಲಿ ಸಿಎಂ ಭಾಗಿ
Next: ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಕಸರತ್ತು!

Views:

64

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.