Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • GBA ಚುನಾವಣೆ ನಡೆಸಲು ದುಡ್ಡಿಲ್ಲ: GBA
  • Bangalore
  • Politics
  • State

GBA ಚುನಾವಣೆ ನಡೆಸಲು ದುಡ್ಡಿಲ್ಲ: GBA

Praja Vahini April 25, 2026
WhatsApp Image 2026-04-25 at 12.28.42
Spread the love

ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಬಿಎ ಚುನಾವಣೆಗೆ ಹಣವಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಜಿಬಿಎ ತನ್ನ ಅಳಲು ತೋಡಿಕೊಂಡಿದೆ.

ಹೌದು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂನ್ 30 ಒಳಗಾಗಿ ಐದು ಪಾಲಿಕೆಯ ಚುನಾವಣೆ ನಡೆಸಬೇಕಾಗಿತ್ತು ಆದರೆ ಇದೀಗ ಚುನಾವಣೆ ನಡೆಸಲು ಹಣವಿಲ್ಲದ ಕಾರಣ ಮತ್ತು ಸಿಬ್ಬಂದಿ ಕೊರತೆ ಇರುವ ಕಾರಣದಿಂದ ಸದ್ಯಕ್ಕೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಜಿಬಿಎ ಸುಪ್ರೀಂ ಕೋರ್ಟ್ ಗೆ ಅಳಲು ತೋಡಿಕೊಂಡಿದೆ.

ಇನ್ನು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮಾಹಿತಿಯ ಪ್ರಕಾರ, ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗದ ಬಳಿ ಹಣದ ಕೊರತೆ ಎದುರಾಗಿದೆ. ಇದರ ಜೊತೆಗೆ, ಬೃಹತ್ ಮಟ್ಟದ ಮತದಾನ ಪ್ರಕ್ರಿಯೆ ನಿಭಾಯಿಸಲು ಅಗತ್ಯವಿರುವ ಸಿಬ್ಬಂದಿ ಬಲವೂ ಇಲ್ಲದಿರುವುದು ಆಯೋಗವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಕ್ರಿಯ ಬೆಂಬಲ ಮತ್ತು ಅನುದಾನ ಅತ್ಯಗತ್ಯ ಎಂದು ಆಯೋಗ ತಿಳಿಸಿದೆ. ಇದನ್ನೂ ಓದಿ: ಸುಖವಿರಲಿ ದುಃಖವಿರಲಿ ಎಂತಹ ಸಂಕಷ್ಟದಲ್ಲೂ ಸಹನೆ ಮತ್ತು ತಾಳ್ಮೆ ಮುಖ್ಯ: ತೇಜಸ್ವೀ ಸೂರ್ಯ

ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಜನಗಣತಿ ಕಾರ್ಯವು ಮೇ 15ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಜನಗಣತಿ ಕಾರ್ಯದಲ್ಲಿ ಬಹುತೇಕ ಸರ್ಕಾರಿ ಸಿಬ್ಬಂದಿ ತೊಡಗಿರುವುದರಿಂದ ಅದು ಮುಗಿಯುವವರೆಗೆ ಚುನಾವಣಾ ಕೆಲಸಗಳಿಗೆ ಸಿಬ್ಬಂದಿ ನಿಯೋಜನೆ ಕಷ್ಟಸಾಧ್ಯವಾಗಿದೆ. ಹೀಗಾಗಿ ಮೇ 15ರ ನಂತರವಷ್ಟೇ ಐದು ಪಾಲಿಕೆಗಳ ಚುನಾವಣಾ ಪೂರ್ವಸಿದ್ಧತೆಗಳನ್ನು ಆರಂಭಿಸಲು ಆಯೋಗ ನಿರ್ಧರಿಸಿದೆ.

ಸರ್ಕಾರದ ಆರ್ಥಿಕ ನೆರವು ಮತ್ತು ಸಿಬ್ಬಂದಿ ನಿಯೋಜನೆಯಲ್ಲಿ ವಿಳಂಬವಾದರೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮತದಾರರು ಜನಪ್ರತಿನಿಧಿಗಳ ಆಯ್ಕೆಗಾಗಿ ಇನ್ನೂ ಕೆಲವು ತಿಂಗಳು ಕಾಯುವುದು ಅನಿವಾರ್ಯವಾಗಲಿದೆ.

About the Author

Praja Vahini

Editor

View All Posts

Spread the love

Post navigation

Previous: ಗುಜರಾತ್ ಟೈಮ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು
Next: ಬಿಎಂಟಿಸಿಯಲ್ಲಿ ಯುಪಿಐ ಕಳ್ಳಾಟಕ್ಕೆ ಬ್ರೇಕ್ ಹಾಕಲು ಹೊಸ ಪ್ಲಾನ್

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.