ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ಸಮುದಾಯಕ್ಕೂ ಅನ್ಯಾಯ ಆಗದಂತೆ ಸಮಭಾವದಿಂದ ಒಳ ಮೀಸಲಾತಿ ಬೇಡಿಕೆಯನ್ನು ಬಗೆಹರಿಸಿದಕ್ಕಾಗಿ ಮಾದಿಗ ಸಮುದಾಯದ ನಾಯಕರು ಮತ್ತು ಮುಖಂಡರು ಸಚಿವರಾದ ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಹೆಚ್.ಆಂಜನೇಯ ಮತ್ತು ಸಮುದಾಯದ ಶಾಸಕರುಗಳ ನೇತೃತ್ವದ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಇದನ್ನೂ ಓದಿ: ರೆಹಮಾನ್ ಖಾನ್ ಅವರ ಆರೋಗ್ಯ ವಿಚಾರಿಸಿದ ಸಿಎಂ
