Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಸಿಎಂ ಹೇಳಿದ್ದೇನು?
  • Bangalore
  • Politics
  • State

ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಸಿಎಂ ಹೇಳಿದ್ದೇನು?

Praja Vahini April 25, 2026 1 minute read
WhatsApp Image 2026-04-25 at 16.51.56
Spread the love

ಬೆಂಗಳೂರು: ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಚಿವ ಡಿ ಸುಧಾಕರ್ ಅವರನ್ನು ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ಇಂದು (ಶನಿವಾರ ಏಪ್ರಿಲ್ 25) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಚಿವರಿಗೆ ಇನ್ನೂ ಕೂಡ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್‌ ಪ್ಲಾಂಟ್ ಮಾಡಬೇಕಾದ್ರೆ ಮೆದಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೆಹಲಿಯಲ್ಲಿ ಡಿಕೆ ಬ್ರದರ್ಸ್ ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ?

ಸುಧಾಕರ್ ಅವರ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ವೆಂಟಲೇಷನಲ್ಲಿ ಬೇರೆ ಎಲ್ಲಾ ಆರ್ಗನ್ಸ್ ಸ್ಟೇಬಲ್ಲಾಗಿವೆ. ಮೆದಳು ಮಾತ್ರ ಪ್ರಜ್ಞೆ ಇಲ್ಲ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್ ಏನು ಎಂದು ಗೊತ್ತಾಗಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಅವಕಾಶಗಳು ಸಿಗದೇ ಬಾಡಿಗೆ ಮನೆಯ ಹಣವೇ ಗತಿಯಾಗಿದೆ: ದಿಗಂತ್!
Next: ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್?

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.