Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್?
  • Cinema
  • National
  • Politics

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್?

Praja Vahini April 25, 2026 1 minute read
WhatsApp Image 2026-04-25 at 17.06.45
Spread the love

ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ತಮ್ಮದೇ ಆದ ಪಕ್ಷ ಕಟ್ಟಿ ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾವಣೆ ಎದುರಿಸಿದ್ದಾರೆ.

ಇನ್ನು ವಿಜಯ್ ಅವರು ತಮ್ಮ ಜನ ನಾಯಾಗನ್ ಸಿನಿಮಾ ಬಿಡುಗಡೆಗೆ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮುಂಚೆಯೇ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ಸಿನಿಮಾಗೆ ಕೇಂದ್ರ ಚಲನಚಿತ್ರ ಪ್ರಾಮಾಣಿಕರಣ ಮಂಡಳಿ ಪ್ರಮಾಣ ಪತ್ರ ನೀಡದೆ ನಿರಾಕರಿಸಿದ್ದರಿಂದ ತಡೆಗೊಳಿಸಲಾಗಿತ್ತು. ಇದೀಗ ಬಿಡುಗಡೆಗೆ ಹೊಸ ದಿಕ್ಕು ದೊರಕುವ ಸಾಧ್ಯತೆ ವ್ಯಕ್ತವಾಗಿದೆ.

ಹೌದು, ಜನವರಿಯಲ್ಲೇ ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದರಿಂದ ತಡೆಗೊಳಿಸಲಾಯಿತು. ಬಳಿಕ ನ್ಯಾಯಾಲಯದ ಹಸ್ತಕ್ಷೇಪದಿಂದ ಅನುಮತಿ ಸಿಕ್ಕಿದ್ದರೂ, ಮತ್ತೆ ತಡೆ ಆದೇಶ ಜಾರಿಯಾಗಿದ್ದು, ಕಳೆದ 4 ತಿಂಗಳಿನಿಂದ ಸಿನಿಮಾ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಅವಕಾಶಗಳು ಸಿಗದೇ ಬಾಡಿಗೆ ಮನೆಯ ಹಣವೇ ಗತಿಯಾಗಿದೆ: ದಿಗಂತ್!

ಚುನಾವಣೆಗೂ ಮುನ್ನ ಸಿನಿಮಾ ಬಿಡುಗಡೆಯಾದರೆ ಅದು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ರಾಜಕೀಯ ಅಂಶವೂ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈಗ ಮತದಾನ ಮುಕ್ತಾಯಗೊಂಡಿರುವುದರಿಂದ, ಆ ರೀತಿಯ ಆತಂಕಗಳು ಕಡಿಮೆಯಾಗಿದ್ದು, ಚಿತ್ರತಂಡ ಮತ್ತೆ ಸೆನ್ಸಾರ್ ಕ್ಲಿಯರೆನ್ಸ್ ಪಡೆಯಲು ಚುರುಕುಗೊಂಡಿದೆ.

 

About the Author

Praja Vahini

Editor

View All Posts

Spread the love

Post navigation

Previous: ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಸಿಎಂ ಹೇಳಿದ್ದೇನು?
Next: 9ನೇ ರಾಜ್ಯ ಸಮ್ಮೇಳನ ಯಶಸ್ವಿಗೆ ಸಹಕರಿಸಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.