Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ಕ್ರಮ: ಛಲವಾದಿ ನಾರಾಯಣಸ್ವಾಮಿ
  • Bangalore
  • Politics
  • State

ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ಕ್ರಮ: ಛಲವಾದಿ ನಾರಾಯಣಸ್ವಾಮಿ

Praja Vahini April 25, 2026 1 minute read
WhatsApp Image 2026-04-25 at 18.22.55
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಒಳಮೀಸಲಾತಿ ಕುರಿತಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರವನ್ನು ಇದೀಗ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ನಗರದಲ್ಲಿ ಇಂದು ಶನಿವಾರ ಏಪ್ರಿಲ್ 25ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ಕ್ರಮವಾಗಿದ್ದು, ಇದರಿಂದ ದಲಿತ ಸಮುದಾಯಗಳಿಗೆ ನ್ಯಾಯ ದೊರೆಯುವುದಿಲ್ಲ. ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ‘ಜನರಲ್ ಎಸ್ಸಿ’ ಎಂದು ವರ್ಗೀಕರಿಸುವುದು ಒಳಮೀಸಲಾತಿಯ ಅರ್ಥವಲ್ಲ ಎಂದು ಹೇಳಿದರು. ಇದು ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾತ್ರ ಎಂದು ಆರೋಪಿಸಿದರು. ಇದನ್ನೂ ಓದಿ:  ಸ್ಥಳೀಯ ನಾಯಿ ಮರಿ ದತ್ತು ಸ್ವೀಕಾರ ಮೇಳ

ಒಳಮೀಸಲಾತಿ ಜಾರಿಗೆ ಸರ್ಕಾರ 3 ವರ್ಷ ತೆಗೆದುಕೊಂಡಿರುವುದು ಪ್ರಶ್ನಾರ್ಹ. ಈ ನಿರ್ಧಾರವನ್ನು ಕೆಲವೇ ತಿಂಗಳಲ್ಲಿ ಜಾರಿಗೆ ತರುವುದು ಸಾಧ್ಯವಾಗಿತ್ತು. Gen Z ಹೋರಾಟಗಾರರ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಟೀಕಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಸ್ಥಳೀಯ ನಾಯಿ ಮರಿ ದತ್ತು ಸ್ವೀಕಾರ ಮೇಳ
Next: ಟಿಸಿಎಸ್ 10ಕೆ ಮ್ಯಾರಥಾನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.