Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • CET ಪರೀಕ್ಷೆ ಕೀ ಉತ್ತರ ಪ್ರಕಟ
  • Bangalore
  • cet-result
  • State

CET ಪರೀಕ್ಷೆ ಕೀ ಉತ್ತರ ಪ್ರಕಟ

Praja Vahini April 27, 2026 1 minute read
WhatsApp Image 2026-04-27 at 12.10.55
Spread the love

ಬೆಂಗಳೂರು: 2026 ನೇ ಸಾಲಿನಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೆಇಎ ಪರೀಕ್ಷ ಸಂಸ್ಥೆಯು ಕೀ ಉತ್ತರವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಹೌದು, ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೇ ತಿಂಗಳು ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ಬರೆದಿದ್ದು, ಕೆಇಎ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಸಿಇಟಿ ಪರೀಕ್ಷೆಯ ಕೀ ಉತ್ತರವನ್ನು ಪ್ರಕಟಿಸಿದೆ.

ಇನ್ನು ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್‌ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜೊತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಡಾ. ರಾಜಕುಮಾರ್ ಸಮಾದಿ ವಿವಾದ-ನಾನು ದಬ್ಬಾಳಿಕೆಯನ್ನು ಒಪ್ಪಲ್ಲ: ನಟ ಚೇತನ್

ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ಈ ವಿಚಾರದಲ್ಲಿ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.

About the Author

Praja Vahini

Editor

View All Posts

Spread the love

Post navigation

Previous: ಡಾ. ರಾಜಕುಮಾರ್ ಸಮಾದಿ ವಿವಾದ-ನಾನು ದಬ್ಬಾಳಿಕೆಯನ್ನು ಒಪ್ಪಲ್ಲ: ನಟ ಚೇತನ್
Next: ಪಂದ್ಯ ನಡೆವಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಭದ್ರತಾ ಲೋಪ!

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.