ಬೆಂಗಳೂರು: ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಈಡಿಗ ಸಮುದಾಯದ ಪೀಠಾಧಿಪತಿಗಳು ಹಾಗೂ ಅತಿ ಹಿಂದುಳಿದ ವರ್ಗಗಳ ಮಠಾಧೀಶರುಗಳ ವೇದಿಕೆಯ ಅಧ್ಯಕ್ಷರೂ ಆದ ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು (ಸೋಮವಾರ ಏ. 27) ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿ ಬಣ್ಣಿಸಿದ ಸಚಿವ ಪ್ರಿಯಾಂಕ ಖರ್ಗೆ
