Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‘ರಾಸು ವಿಮೆ’ಯೋಜನೆಗೆ ಚಾಲನೆ
  • Politics
  • State
  • ಚನ್ನಪಟ್ಟಣ

‘ರಾಸು ವಿಮೆ’ಯೋಜನೆಗೆ ಚಾಲನೆ

Praja Vahini April 27, 2026 1 minute read
WhatsApp Image 2026-04-27 at 17.20.00 (1)
Spread the love

ಚನ್ನಪಟ್ಟಣ: ಚನ್ನಪಟ್ಟಣ ತಾಲೂಕಿನ ಅಣಿಗೆರೆ ಗ್ರಾಮದಲ್ಲಿ ಹೈನುಗಾರರ ಹಿತದೃಷ್ಟಿಯಿಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ (ರಿ) ಆವರಣದಲ್ಲಿ ‘ರಾಸು ವಿಮೆ’ಯೋಜನೆಗೆ ಶಾಸಕ ಸಿ.ಪಿ. ಯೋಗೀಶ್ವರ ಚಾಲನೆ ನೀಡಿದರು.

ನಂತರ ಶತಮಾನೋತ್ಸವ ಭವನದಲ್ಲಿ ಸುನೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಯುವಜನರಿಗೆ ಕೌಶಲ್ಯ ಮತ್ತು ಉದ್ಯಮಶೀಲತೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಇದನ್ನೂ ಓದಿ:  ಡಿಕೆಶಿ ಭೇಟಿ ಮಾಡಿದ ಈಡಿಗ ಸಮುದಾಯದ ಪೀಠಾಧಿಪತಿಗಳು

ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕರಾದ ಶ್ರೀ ಎಸ್. ಲಿಂಗೇಶ್ ಕುಮಾರ್ ಅವರು ಸಹ ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಡಿಕೆಶಿ ಭೇಟಿ ಮಾಡಿದ ಈಡಿಗ ಸಮುದಾಯದ ಪೀಠಾಧಿಪತಿಗಳು
Next: ಕುಕ್ಕರ್ ಬಾಂಬ್ ಸ್ಫೋಟ ಕೇಸ್: ಆರೋಪಿಗೆ 10 ವರ್ಷ ಶಿಕ್ಷೆ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.