ಮಂಗಳೂರು: 2022ರಲ್ಲಿ ಕರಾವಳಿ ನಗರಿ ಮಂಗಳೂರನ್ನು ಬೆಚ್ಚಿಬೀಳಿಸಿದ್ದ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ.
ಹೌದು, ಇಡೀ ಮಂಗಳೂರು ಜನರೇ ಬೆಚ್ಚಿ ಬಿಳಿಸುವಂತೆ ಮಾಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಶಾರಿಕ್ಗೆ 10 ವರ್ಷ ಕಠಿಣ ಶಿಕ್ಷೆಯನ್ನು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಇದನ್ನೂ ಓದಿ: ‘ರಾಸು ವಿಮೆ’ಯೋಜನೆಗೆ ಚಾಲನೆ
