ಬೆಂಗಳೂರು: ಲೋಕಭವನದಲ್ಲಿ ನೂತನವಾಗಿ ನಿರ್ಮಿಸಿರುವ ನವೀಕೃತ ಸ್ವಾಗತ ಕೇಂದ್ರ ಮತ್ತು ಕಾಮಧೇನುಲೋಕ ಗೋಶಾಲೆಯನ್ನುಇಂದು (ಮಂಗಳವಾರ ಏಪ್ರಿಲ್ 28) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರೂ ಹಾಗೂ ನನ್ನ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ‘ರಾಸು ವಿಮೆ’ಯೋಜನೆಗೆ ಚಾಲನೆ
