ದೆಹಲಿ: ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಕುರಿತಾಗಿ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರವು ಕೈಗೊಂಡಿದ್ದು, ಇದೀಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಅವರು ನವದೆಹಲಿಯಲ್ಲಿ ಇಂದು (ಮಂಗಳವಾರ ಏಪ್ರಿಲ್ 28) ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿ ಶುಭಾಶಯಕೊರಿದರು. ಇದನ್ನೂ ಓದಿ: ಕಾಮಧೇನುಲೋಕ ಗೋಶಾಲೆ ಉದ್ಘಾಟನೆ
