Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಿಡಿಓ ಲಂಚಾವತಾರ ಬಟಾ ಬಯಲು!
  • Crime
  • State
  • ಗುಡಿಬಂಡೆ

ಪಿಡಿಓ ಲಂಚಾವತಾರ ಬಟಾ ಬಯಲು!

Praja Vahini April 28, 2026
WhatsApp Image 2026-04-28 at 15.49.13
Spread the love

ಗುಡಿಬಂಡೆ: ಸರ್ಕಾರಿ ಸೇವೆಯೆಂಬುದು ಸಾರ್ವಜನಿಕರ ಸೇವೆಗಾಗಿ ಇರುವುದೇ ಹೊರತು ವೈಯಕ್ತಿಕ ಸಂಪತ್ತು ಕ್ರೋಢೀಕರಿಸಲಿಕ್ಕಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸಿರುವ ತಿರುಮಣಿ ಗ್ರಾಮ ಪಂಚಾಯಿತಿ ಪಿಡಿಓ ಶ್ರೀನಿವಾಸ ಮೂರ್ತಿಯವರ ಭ್ರಷ್ಟ ಮುಖವಾಡ ಈಗ ಸಾರ್ವಜನಿಕವಾಗಿ ಬಯಲಾಗಿದೆ.

ಅಭಿವೃದ್ಧಿ ಕಾಮಗಾರಿಗಳ ಬಿಡುಗಡೆಗಾಗಿ 3.5 ಲಕ್ಷ ರೂಪಾಯಿಗಳ ಬೃಹತ್ ಮೊತ್ತವನ್ನು ಲಂಚವಾಗಿ ಪಡೆಯುವ ಮೂಲಕ ಪಿಡಿಓ ವ್ಯವಸ್ಥಿತವಾಗಿ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿರುವುದು ಸಾಬೀತಾಗಿದೆ.

ಸರ್ಕಾರಿ ಕಡತಗಳು ಕಚೇರಿಯಲ್ಲಿ ಸುರಕ್ಷಿತವಾಗಿರಬೇಕಾದ್ದು ನಿಯಮ. ಆದರೆ, ಶ್ರೀನಿವಾಸ ಮೂರ್ತಿಯವರ ಖಾಸಗಿ ಅಡ್ಡಾದಲ್ಲಿ, ಮಂಚದ ಮೇಲೆ ಸರ್ಕಾರಿ ಕಡತಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಇಡೀ ಆಡಳಿತ ಯಂತ್ರಕ್ಕೆ ಹಿಡಿದ ಕನ್ನಡಿಯಾಗಿದೆ. ಇದು ಕೇವಲ ಲಂಚದ ಪ್ರಕರಣವಲ್ಲ, ಬದಲಾಗಿ ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ ಮತ್ತು ಕರ್ತವ್ಯದ ಮೇಲಿನ ನಿರ್ಲಕ್ಷ್ಯವಾಗಿದೆ. ಇದನ್ನೂ ಓದಿ: ಬೆಂಗಳೂರು ಇಂದು ಅತಿದೊಡ್ಡ ಸ್ಟಾರ್ಟ್‌ಅಪ್ ಕೇಂದ್ರವಾಗಿದೆ: ಪ್ರಿಯಾಂಕ್ ಖರ್ಗೆ

ವಿಡಿಯೋ ಸಾಕ್ಷ್ಯ ಸಮೇತ ಸಿಕ್ಕಿಬಿದ್ದ ನಂತರ ಸಾರ್ವಜನಿಕರಿಗೆ ಮುಖ ತೋರಿಸಲಾಗದೆ, ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿರುವುದು ಅವರ ಅಪರಾಧ ಮನೋಭಾವವನ್ನು ಎತ್ತಿ ತೋರಿಸುತ್ತದೆ.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರು ಇಂದು ಅತಿದೊಡ್ಡ ಸ್ಟಾರ್ಟ್‌ಅಪ್ ಕೇಂದ್ರವಾಗಿದೆ: ಪ್ರಿಯಾಂಕ್ ಖರ್ಗೆ
Next: ಕಾಂಗ್ರೆಸ್ ಬೋಗಸ್ ಗುಂಡಿ ಲೆಕ್ಕ ನಾವು ಕೊಡ್ತೀವಿ: ಆರ್‌ ಅಶೋಕ್‌

Views:

181

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.