Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • SSLC ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ!
  • Bangalore
  • Politics
  • State

SSLC ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ!

Praja Vahini April 28, 2026 1 minute read
WhatsApp Image 2026-04-28 at 16.45.26
Spread the love

 

ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ ಫೇಲಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕರೆ ನೀಡಿದ್ದಾರೆ. ಅಲ್ಲದೆ ಪರೀಕ್ಷೆ 2ನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಪರೀಕ್ಷೆಯ ಶುಲ್ಕವನ್ನು ಬರಿಸಲಾಗುತ್ತದೆ ಎಂದು ಕಳಿಸಿದ್ದಾರೆ.

ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ಫೇಲ್ ಆಗಿದ್ದಾರೆ ಎಂಬ ಮನೋಭಾವನೆಯಿಂದ ಖಿನ್ನತೆಗೆ ಒಳಗಾಗಬಾರದು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಉಜ್ಜಲಗೊಳಿಸುವುದು ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ನಮ್ಮೆಲ್ಲರ ಹೊಣೆಯಾಗಿದೆ. ಪರೀಕ್ಷೆಯ ಫಲಿತಾಂಶದಿಂದಾಗಿ ಯಾವುದೇ ವಿದ್ಯಾರ್ಥಿಯು ನಿರಾಸೆಗೊಂಡು ತನ್ನ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂಬುದು ನನ್ನ ಹಾಗೂ ಸರ್ಕಾರದ ದೃಢವಾದ ಆಶಯವಾಗಿದೆ.‌ ಇದನ್ನೂ ಓದಿ: ಕಾಂಗ್ರೆಸ್ ಬೋಗಸ್ ಗುಂಡಿ ಲೆಕ್ಕ ನಾವು ಕೊಡ್ತೀವಿ: ಆರ್‌ ಅಶೋಕ್‌

ಈ ಹಿನ್ನೆಲೆಯಲ್ಲಿ, ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ‘ಪರೀಕ್ಷೆ-2’ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರುಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ಬೋಗಸ್ ಗುಂಡಿ ಲೆಕ್ಕ ನಾವು ಕೊಡ್ತೀವಿ: ಆರ್‌ ಅಶೋಕ್‌
Next: ಮೇ ತಿಂಗಳಲ್ಲಿ ಡಿಕೆಶಿ CM ಆಗೋದು ಫಿಕ್ಸ್: ಶಾಸಕ ಇಕ್ಬಾಲ್ ಹುಸೈನ್

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.