Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇ ತಿಂಗಳಲ್ಲಿ ಡಿಕೆಶಿ CM ಆಗೋದು ಫಿಕ್ಸ್: ಶಾಸಕ ಇಕ್ಬಾಲ್ ಹುಸೈನ್
  • Politics
  • State
  • ರಾಮನಗರ

ಮೇ ತಿಂಗಳಲ್ಲಿ ಡಿಕೆಶಿ CM ಆಗೋದು ಫಿಕ್ಸ್: ಶಾಸಕ ಇಕ್ಬಾಲ್ ಹುಸೈನ್

Praja Vahini April 28, 2026 1 minute read
WhatsApp Image 2026-04-28 at 17.20.59
Spread the love

ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿ ಕದನ ದಿನದಿಂದ ದಿನಕ್ಕೆ ಒಂದೊಂದು ತಿರುವ ಪಡೆದುಕೊಳ್ಳುತ್ತಿದ್ದು, ಮೇ 15ಕ್ಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗೇ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೈನ್ ಅವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಇಂದು (ಏ. 28) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ 15ಕ್ಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗೋದು ಫಿಕ್ಸ್ ಆಗಿದೆ ಇದೆ ನನ್ನ ಅಂತಿಮ ದಿನಾಂಕ ಎಂದು ಅಚ್ಚರಿ ಹೇಳಿಕೆ ಹೇಳಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ!

ಈ ಅವಧಿಯಲ್ಲೇ ಡಿಕೆಶಿ ಸಿಎಂ ಆಗೇ ಆಗುತ್ತಾರೆ. ಅವರಿಗೆ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಬಯಕೆ. ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬುದು ನಮ್ಮೆಲ್ಲರ ಆಸೆ. ಅವರ ಮಾರ್ಗದರ್ಶನದಲ್ಲಿ ನಾವು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅವರ ನೇತೃತ್ವದಲ್ಲಿ ಈ ರಾಜ್ಯದ ಅಭಿವೃದ್ಧಿ ನೋಡಬೇಕು ಅಂತ ಸಾಕಷ್ಟು ಶಾಸಕರುಗಳ ಆಸೆ ಇದೆ. ಮೇ 15ರ ಒಳಗಡೆ ಅವರಿಗೆ ಅಧಿಕಾರ ಸಿಗುತ್ತೆ ಎನ್ನುವ ಅಭಿಲಾಷೆ ಇದೆ ಎಂದು ತಿಳಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: SSLC ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ!
Next: ಜೆಡಿಎಸ್‌ನಿಂದ ರಾಜ್ಯಪಾಲರಿಗೆ ದೂರು

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.