Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ಪಶ್ಚಿಮ ಬಂಗಾಳದಲ್ಲಿ ಮತದಾನ
  • National
  • Politics

ಇಂದು ಪಶ್ಚಿಮ ಬಂಗಾಳದಲ್ಲಿ ಮತದಾನ

Praja Vahini April 29, 2026
WhatsApp Image 2026-04-29 at 11.52.09
Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದು (ಬುಧವಾರ ಎಪ್ರಿಲ್ 29) ಎರಡನೇ ಹಂತದ ಮತದಾನ ಆರಂಭವಾಗಿದ್ದು, ಬೆಳಿಗ್ಗೆ ಏಳು ಗಂಟೆಯಿಂದಲೇ ಮತದಾರರು ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸುತ್ತಿದ್ದಾರೆ.

ಇನ್ನು ಪಶ್ಚಿಮ ಬಂಗಾಳದ 7 ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉತ್ತರ 24 ಪರಗಣ (33), ದಕ್ಷಿಣ 24 ಪರಗಣ (31), ಹೂಗ್ಲಿ (18), ನಡಿಯಾ (17), ಹೌರಾ (16), ಪೂರ್ವ ಬರ್ಧಮಾನ್ (16), ಕೋಲ್ಕತ್ತಾ (11) ಜಿಲ್ಲೆಗಳಲ್ಲಿ ಮತದಾನ ಆರಂಭವಾಗಿದೆ. ಇದನ್ನೂ ಓದಿ: ಸಾರ್ವಜನಿಕ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ: ಶಾಸಕ ಸತೀಶ್ ರೆಡ್ಡಿ

ಮತದಾನವು ಇಂದು ಸಂಜೆ 6:00 ವರೆಗೆ ನಡೆಯಲಿದ್ದು, ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಬಿಸಿಲನ್ನು ಲೆಕ್ಕಿಸದೆ ಚಲಾಯಿಸುತ್ತಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನಾಗದೇವರ ಮೊರೆ ಹೋದ ಪೂಜಾ ಹೆಗ್ಡೆ
Next:  ಟಾಕ್ಸಿಕ್ ಸಿನಿಮಾ ರಿಲೀಸ್ ಡೇಟ್ ಮತ್ತೆ ಮುಂದೂಡಿಕೆ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.