Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
  • Politics
  • State

ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Praja Vahini April 29, 2026 1 minute read
WhatsApp Image 2026-04-29 at 14.00.05
Spread the love

ಶಿರಸಿ: ಶೈಕ್ಷಣಿಕ ಜಿಲ್ಲೆ ಶಿರಸಿಯ ಶ್ರೀ ಮಾರಿಕಾಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಶಿರಸಿ-ಸಿದ್ದಾಪುರ ತಾಲೂಕಿನ ಸಾಧಕ ವಿದ್ಯಾರ್ಥಿಗಳಿಗೆ ಇಂದು (ಬುಧವಾರ ಏ.29) ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಗುಣಮಟ್ಟದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಇಂತಹ ಸಾಧನೆಗಳು ಸುಳ್ಳು ಮಾಡುತ್ತವೆ. ಪ್ರತಿಭೆಗಳನ್ನು ಗುರುತಿಸಿ ಅಭಿನಂದಿಸುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಶೈಕ್ಷಣಿಕ ಜಿಲ್ಲೆಯ ಪ್ರಗತಿಗೆ ಸಾಕ್ಷಿಯಾಗಿದೆ. ಜೊತೆಗೆ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಅವರಿಗೆ ಬೆನ್ನೆಲುಬಾಗಿ ನಿಂತ ಶಿಕ್ಷಕ ವೃಂದಕ್ಕೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇದನ್ನೂ ಓದಿ: ದೈವ ಸೇವೆಗೆ ನಂದಿನಿ ತುಪ್ಪ ಪೂರೈಕೆ: ಡಿಕೆ ಸುರೇಶ್

ಈ ಸಂದರ್ಭದಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಮುದ್ದು ಮಕ್ಕಳು ಹಾಜರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಲಂಚಾವತಾರ ಬಯಲಾದ ಬೆನ್ನಲ್ಲೇ ತಿರುಮಣಿ ಪಿ.ಡಿ.ಓ. ಅಮಾನತು – ಜಿಲ್ಲಾ ಪಂಚಾಯತ್ ಕಠಿಣ ಕ್ರಮ
Next: ಸುಪ್ರೀಂ ಕೋರ್ಟ್ ಕದ ತಟ್ಟಿದ ದರ್ಶನ್

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.