ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಕಳೆದ ವರ್ಷ ಧನ್ಯತಾ ಡಾ. ಅವರ ಜೊತೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಅವರು ಇದೀಗ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ನಾಗದೇವರ ಮೊರೆ ಹೋದ ಪೂಜಾ ಹೆಗ್ಡೆ
ಹೌದು, ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ಮೊದಲನೇ ಮಗುವಿನ ನೀರಿಕ್ಷೆಯಲ್ಲಿದ್ದು, ಈ ಸುದ್ದಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಡಾಲಿ ಅಭಿಮಾನಿಗಳು ವಿಧವಿಧ ಕಮೆಂಟ್ಸ್ ಗಳ ಮೂಲಕ ಶುಭ ತಿಳಿಸಿದ್ದಾರೆ.
