Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
  • Bangalore
  • Politics
  • State

ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

Praja Vahini April 29, 2026
WhatsApp Image 2026-04-29 at 17.19.03
Spread the love

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಸಂಬಂಧಿಸಿದ ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಏಪ್ರಿಲ್ 29) ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು.

ಕೇಂದ್ರ ಜಲಸಂಪನ್ಮೂಲ ಸಚಿವ ಸಿ.ಆರ್.ಪಾಟೀಲ್, ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ದೆಹಲಿಯಿಂದ ಪಾಲ್ಗೊಂಡಿದ್ದರು.  ಇದನ್ನೂ ಓದಿ: ಮುಂಗಾರು ಮಳೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ: ಶಾಸಕ ಸತೀಶ್ ರೆಡ್ಡಿ

ಸಚಿವರಾದ ಪ್ರಿಯಾಂಕ್‌ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮುಂಗಾರು ಮಳೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ: ಶಾಸಕ ಸತೀಶ್ ರೆಡ್ಡಿ
Next: ರಾಜಧಾನಿಯಲ್ಲಿ ತಂಪೆರೆದ ಮಳೆರಾಯ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.