Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಧಾನಿಯಲ್ಲಿ ತಂಪೆರೆದ ಮಳೆರಾಯ
  • Bangalore
  • State

ರಾಜಧಾನಿಯಲ್ಲಿ ತಂಪೆರೆದ ಮಳೆರಾಯ

Praja Vahini April 29, 2026 1 minute read
WhatsApp Image 2026-04-29 at 17.27.35
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಬುಧವಾರ ಏ. 29) ಮಳೆರಾಯ ಅಲ್ಲಲ್ಲಿ ತಂಪೆರೆದಿದ್ದಾನೆ.

ಹೌದು, ಇಂದಿರಾನಗರ, ಎಂಜಿ ರೋಡ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಗುಡುಗು ಸಮೇತ ಮಳೆಯಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಇನ್ನು ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ನಾಳೆ (ಏ.30) 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.

 

About the Author

Praja Vahini

Editor

View All Posts

Spread the love

Post navigation

Previous: ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
Next: ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 8 ಜನ ಸಾವು! ಘಟನಾ ಸ್ಥಳಕ್ಕೆ ಸಿಎಂ ಭೇಟಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.