Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಡ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಎಂ ಬಿ ಪಾಟೀಲ್
  • Bangalore
  • Politics
  • State

ಬಡ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಎಂ ಬಿ ಪಾಟೀಲ್

Praja Vahini May 2, 2026 1 minute read
WhatsApp Image 2026-05-02 at 13.18.39
Spread the love

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿದ್ದರೂ ಆರ್ಥಿಕ ಸಮಸ್ಯೆಯಿಂದ ಕಂಗೆಟ್ಟಿದ್ದ ಇಬ್ಬರು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ ಬಿ ಪಾಟೀಲ್ ಅವರು ನೆರವು ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮೇಲ ಗ್ರಾಮದ ಉದಯಕುಮಾರ ನಾರಾಯಣಕರ ಮತ್ತು ರತ್ನಾಪುರ ಗ್ರಾಮದ ಮನೋಹರ ಹರಗೆ ಅವರ ಎಂ.ಬಿ.ಬಿ.ಎಸ್ ಶಿಕ್ಷಣಕ್ಕೆ ಸಂಬಂಧಿಸಿದ ಬೋಧನಾ ಶುಲ್ಕ, ಊಟ ಹಾಗೂ ವಸತಿ (ಹಾಸ್ಟೆಲ್ ಮತ್ತು ಮೆಸ್) ಖರ್ಚಿಗೆ ಅಗತ್ಯವಿರುವ ಹಣದ ಚೆಕ್ಕುಗಳನ್ನು ವಿತರಿಸಿದರು. ಇದನ್ನೂ ಓದಿ: ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿ ಬಿಡುಗಡೆ

ವಿದ್ಯಾರ್ಥಿಗಳು ಶ್ರಮ ಮತ್ತು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣಕ್ಕಾಗಿ ನೀಡಲಾಗುತ್ತಿರುವ ಆರ್ಥಿಕ ನೆರವನ್ನು ಸದ್ಬಳಕೆ ಮಾಡಿಕೊಂಡು ಬಸವನಾಡಿಗೆ ಕೀರ್ತಿ ತರಬೇಕು ಎಂದು ಶುಭಹಾರೈಸಿದರು.

ವಿದ್ಯಾರ್ಥಿಗಳ ವಿವರ ಮತ್ತು ನೆರವು

ಉದಯಕುಮಾರ ನಾರಾಯಣಕರ (ಆಲಮೇಲ): ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (HIMS) ಸೀಟು ಪಡೆದಿರುವ ಈತನ ತಂದೆ-ತಾಯಿ ಕೃಷಿ ಕಾರ್ಮಿಕರು. ಈ ವಿದ್ಯಾರ್ಥಿಯ ಓದಿಗೆ ₹1,88,850 ಮೊತ್ತದ ಚೆಕ್ ನೀಡಲಾಯಿತು. ಮುಂದೆ ‘ಚಿಕ್ಕಮಕ್ಕಳ ತಜ್ಞ’ನಾಗಿ ಸೇವೆ ಸಲ್ಲಿಸುವುದು ಈತನ ಗುರಿ.

ಕೃಷಿ ಕುಟುಂಬದ ಹಿನ್ನಲೆ ಹೊಂದಿರುವ ಮನೋಹರ ಹರಗೆ (ರತ್ನಾಪುರ): ಬೆಂಗಳೂರಿನ ಬಿ.ಎಂ.ಸಿ.ಆರ್.ಐ (BMCRI) ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ.  ಈತನ ಶಿಕ್ಷಣಕ್ಕಾಗಿ ₹1,28,400 ಮೊತ್ತದ ಚೆಕ್ ವಿತರಿಸಲಾಯಿತು. ಈತ ಮುಂದೆ ‘ಹೃದ್ರೋಗ ತಜ್ಞ’ನಾಗುವ ಕನಸು ಹೊಂದಿದ್ದಾನೆ.

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿ ಬಿಡುಗಡೆ
Next: ಜನರ ವಿರೋಧಿ ಕೇಂದ್ರ ಸರ್ಕಾರದ ಬಣ್ಣ ಮತ್ತೆ ಬಟಾಬಯಲು: ಈಶ್ವರ್ ಖಂಡ್ರೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.