Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಜಯ್ ಗೆಲುವಿನ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು?
  • Bangalore
  • National
  • Politics
  • State

ವಿಜಯ್ ಗೆಲುವಿನ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು?

Praja Vahini May 4, 2026 1 minute read
WhatsApp Image 2026-05-04 at 14.52.04
Spread the love

ಬೆಂಗಳೂರು: ಇಂದು ದೇಶದಲ್ಲಿ ಪಂಚ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ತಮಿಳುನಾಡಿನಲ್ಲಿ ಫಲಿತಾಂಶ ನೋಡಿ ಇಡೀ ದೇಶವೇ ಅಚ್ಚರಿಗೆ ಒಳಗಾಗಿದೆ.

ಹೌದು, ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಕಟ್ಟಿದ ವಿಜಯ ಯವರಿಗೆ ಬಹುಮತದಿಂದ ಜನರು ಕೈ ಹಿಡಿದಿದ್ದು, ಇದು ಅಚ್ಚರಿಯ ವಿಜಯ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದು ಹೇಳಿದರು. ತಮಿಳುನಾಡು ಫಲಿತಾಂಶ ಗ್ರಹಿಸಲು ಆಗಲಿಲ್ಲ. 30-40% ವೋಟ್ ಹೋಗಬಹುದು ಅಂದುಕೊಂಡಿದ್ದೆವು. ಈ ಪ್ರಮಾಣದಲಿ ಬದಲಾವಣೆ ಆಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದರು. ಇದನ್ನೂ ಓದಿ: ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದು

ಕೇರಳದಲ್ಲಿ ನಂಬಿಕೆ ಇತ್ತು. 10 ವರ್ಷ ಆಗಿತ್ತು. ಜನ ಬದಲಾವಣೆ ಬಯಸಿದ್ದಾರೆ. ಇವತ್ತು ದೊಡ್ಡ ಬೆಂಬಲ ಸಿಕ್ಕಿದೆ. ಅಸ್ಸಾಂನಲ್ಲಿ ಪಾರ್ಟಿ ಡ್ಯೂಟಿ ಮಾಡಿದ್ದೇನೆ. ಹೆಚ್ಚು ಸೀಟ್ ನಿರೀಕ್ಷೆ ಇತ್ತು. ಲೋಕಲ್ ಕೂಡ 50 ಹೇಳಿತ್ತು. ಡಿಲಿಮಿಟೇಷನ್ ಕಾರಣ ಆಯ್ತು. ಪಶ್ಚಿಮ ಬಂಗಾಳದಲ್ಲಿ ವೋಟ್ ಡಿಲೀಟ್ ಮಾಡಿದ್ದಾರೆ. ಮೆಷಿನ್ ಕೂಡ ಸಮಸ್ಯೆ ಮಾಡಿದ್ರು. ಗೆಲ್ಲಲೇಬೇಕು ಅನ್ನೋ ಕಾರಣಕ್ಕೆ ಬಿಜೆಪಿ ಏನೇನೋ ಮಾಡಿದರು ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಇತಿಹಾಸ
Next: ಸೋಲಿನ ಅಂಚಿನಲ್ಲಿದ್ದರು ಎದೆಗುಂದದ ಮಮತಾ ಬ್ಯಾನರ್ಜಿ

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.