Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇವಲ ಒಂದೇ ಒಂದು ಮತ ಸಚಿವರನ್ನೇ ಬುಡಮೇಲು ಮಾಡಿದ ಸಾಮಾನ್ಯ ವ್ಯಕ್ತಿ ಶ್ರೀನಿವಾಸ ಸೇತುಪತಿ
  • National
  • Politics

ಕೇವಲ ಒಂದೇ ಒಂದು ಮತ ಸಚಿವರನ್ನೇ ಬುಡಮೇಲು ಮಾಡಿದ ಸಾಮಾನ್ಯ ವ್ಯಕ್ತಿ ಶ್ರೀನಿವಾಸ ಸೇತುಪತಿ

Praja Vahini May 5, 2026 1 minute read
WhatsApp Image 2026-05-05 at 12.37.28
Spread the love

ಚೆನ್ನೈ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ (ಸೋಮವಾರ ಮೇ. 04) ರಂದು ಹೊರಬಿದ್ದಿದ್ದು, ಇಡೀ ದೇಶವೇ ಬೆರಗಾಗುವಂತೆ ಮಾಡಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆ ಫಲಿತಾಂಶ ಇಷ್ಟು ದಿನದ ರಾಜಕೀಯದಲ್ಲಿ ಧೀಮಂತ ನಾಯಕರಾಗಿ ಹೊರಹೊಮ್ಮಿದ ಹಲವು ಘಟಾನುಘಟಿ ನಾಯಕರನ್ನೇ ತಲೆಕೆಳಗೆ ಆಗುವಂತೆ ಮಾಡಿದೆ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ.

ಹೌದು, ಇತ್ತೀಚಿಗಷ್ಟೇ ತಮಿಳುನಾಡಿನಲ್ಲಿ ಹೊಸ ಟಿವಿಕೆ ಎಂಬ ಪಕ್ಷವನ್ನು ಕಟ್ಟಿ, ಸಾಮಾನ್ಯ ಜನರನ್ನ ಧೀಮಂತ ನಾಯಕರನ್ನಾಗಿ ಹೊರಮಿಸಿರುವ ಟಿವಿಕೆ ಪಕ್ಷ ಇಡೀ ದೇಶದ ಜನರ ಮೆಚ್ಚುಗೆಯ ಪಕ್ಷವಾಗಿ ಹೊರಹೊಮ್ಮಿದೆ.

ಯೆಸ್…ದಶಕಗಳ ಕಾಲದ ರಾಜಕೀಯ ಅನುಭವವಿರುವ ಡಿಎಂಕೆ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.

ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು. ಮರು ಎಣಿಕೆಯ ನಂತರವೂ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ, ಸೀನಿವಾಸ ಸೇತುಪತಿ ಅವರನ್ನು ವಿಜೇತರೆಂದು ಘೋಷಿಸಲಾಯಿತು. ಇದನ್ನೂ ಓದಿ: ಡಿಎಂಕೆ ಭದ್ರಕೋಟೆ ಚಿದ್ರಗೊಳಿಸಿದ ಟಿವಿಕೆ

ಟಿವಿಕೆಯ ಚೊಚ್ಚಲ ಚುನಾವಣೆಯಲ್ಲಿ ಐತಿಹಾಸಿಕ ಜಯ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಇದು ಮೊದಲ ಚುನಾವಣೆಯಾಗಿದ್ದು, ಆಡಳಿತಾರೂಢ ಡಿಎಂಕೆಯ ಪ್ರಭಾವಿ ಸಚಿವರನ್ನು ಸೋಲಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಯುವ ನಾಯಕ ಶ್ರೀನಿವಾಸ ಸೇತುಪತಿ ಅವರ ಈ ‘ಜಾಕ್‌ಪಾಟ್’ ಗೆಲುವು ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ.

 

About the Author

Praja Vahini

Editor

View All Posts

Spread the love

Post navigation

Previous: ಮಾನವೀಯತೆಯೇ ನಿಜವಾದ ಧರ್ಮ: ಸಿಎಂ
Next: ಪಲ್ಲಕ್ಕಿ ಬಸ್‌ಗೆ ಬೆಂಕಿ-ಪ್ರಾಣ ಅಪಾಯದಿಂದ ಪಾರಾದ 17 ಜನ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.