Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಸ್ಥಾನಕ್ಕೆ ಸ್ಟಾಲಿನ್‌ ರಾಜೀನಾಮೆ
  • National
  • Politics
  • ಚೆನ್ನೈ

ಸಿಎಂ ಸ್ಥಾನಕ್ಕೆ ಸ್ಟಾಲಿನ್‌ ರಾಜೀನಾಮೆ

Praja Vahini May 5, 2026
WhatsApp Image 2026-05-05 at 15.18.24
Spread the love

ಚೆನ್ನೈ: ತಮಿಳುನಾಡಿನ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್ ಅವರು ತಮ್ಮ ಸಿಎಂ ಸ್ಥಾನಕ್ಕೆ ಇಂದು (ಮಂಗಳವಾರ ಮೇ 5) ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್‌ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ನಾಯಕ ದಳಪತಿ ವಿಜಯ್‌ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ವಿಜಯ್‌ಗೆ ಹ್ಯಾಟ್ರಿಕ್ ಹೀರೋ ವಿಶ್
Next: ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ಶೃಂಗೇರಿಯಲ್ಲಿ ಮತ ಕಳ್ಳತನ ಮಾಡಿದ್ದಾರೆ: ಸಿಎಂ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.