Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಯಕತ್ವ ಬದಲಾವಣೆ ಕುರಿತು ಆರ್‌ಬಿ ತಿಮ್ಮಾಪುರ್ ಮಹತ್ವದ ಹೇಳಿಕೆ!
  • Bangalore
  • Politics
  • State

ನಾಯಕತ್ವ ಬದಲಾವಣೆ ಕುರಿತು ಆರ್‌ಬಿ ತಿಮ್ಮಾಪುರ್ ಮಹತ್ವದ ಹೇಳಿಕೆ!

Praja Vahini May 5, 2026
WhatsApp Image 2026-05-05 at 17.02.32
Spread the love

ಬೆಂಗಳೂರು: ಮೇ 15ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಹಾಗೂ ಅದರ ಜೊತೆಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ.

ಈಗಾಗಲೇ ಹಲವು ಶಾಸಕರು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇನ್ನು ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ತಿಮ್ಮಾಪುರ ಅವರು ಕಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಇಂದು (ಮಂಗಳವಾರ ಮೇ 5) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹೇಳುತ್ತಿಲ್ಲ.  ಆದರೆ ಮಾಧ್ಯಮಗಳು ಹೇಳುತ್ತಿವೆ. ಯತೀಂದ್ರ ‌ಹೇಳೋದು ಅವರ ಅಭಿಪ್ರಾಯ. ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು. ಇದನ್ನೂ ಓದಿ: ವಿಜಯ್‌ಗೆ ಆಲ್ ದಿ ಬೆಸ್ಟ್ ಹೇಳಿದ ಸಂತೋಷ್ ಲಾಡ್

ಶಾಸಕರು ‌ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಮಲ್ಲಿಕಾರ್ಜುನ ಖರ್ಗೆ ಡೇಟ್ ಕೊಟ್ಟು ಕರೆಯುತ್ತೇನೆ ಅಂತ ಹೇಳಿದ್ದಾರೆ. ಆ ಡೇಟ್ ಇನ್ನು ಬಂದಿಲ್ಲ. ನಾಯಕತ್ವ ಬದಲಾವಣೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ವಿಜಯ್‌ಗೆ ಆಲ್ ದಿ ಬೆಸ್ಟ್ ಹೇಳಿದ ಸಂತೋಷ್ ಲಾಡ್
Next: ವಿಶ್ವ ಮಹಿಳಾ ಟೆನ್ನಿಸ್ ಟೂರ್ನಿಗೆ ಜಿ ಪರಮೇಶ್ವರ್ ಚಾಲನೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.