Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾತ್ರಿ ಹೊತ್ತಿನಲ್ಲಿ ಮಹಿಳೆಯರನ್ನ ಪೊಲೀಸ್ ಠಾಣೆಗೆ ಕರೆಸುವಂತಿಲ್ಲ: ಸರ್ಕಾರ ಮಹತ್ವದ ಆದೇಶ
  • Bangalore
  • State

ರಾತ್ರಿ ಹೊತ್ತಿನಲ್ಲಿ ಮಹಿಳೆಯರನ್ನ ಪೊಲೀಸ್ ಠಾಣೆಗೆ ಕರೆಸುವಂತಿಲ್ಲ: ಸರ್ಕಾರ ಮಹತ್ವದ ಆದೇಶ

Praja Vahini May 6, 2026 1 minute read
WhatsApp Image 2026-05-06 at 11.46.23
Spread the love

ಬೆಂಗಳೂರು: ಯಾವುದೇ ಪ್ರಕರಣ ಇರಬಹುದು ಮಹಿಳೆಯರನ್ನ ರಾತ್ರಿ ವೇಳೆ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತಿಲ್ಲ ಎಂದು ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರ ಕಚೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಹೌದು, ರಾಜ್ಯದಲ್ಲಿ ಯಾವುದೇ ಪೊಲೀಸ್ ಠಾಣೆ ಇರಬಹುದು ರಾತ್ರಿ ಹೊತ್ತಿನಲ್ಲಿ ಮಹಿಳೆಯರನ್ನ ಪೊಲೀಸ್ ಠಾಣೆಗೆ ಕರೆತಂದು ಅವರನ್ನು ವಿಚಾರಣೆ ನಡೆಸುವುದು ಮತ್ತು ಇನ್ನಿತರ ವೈದ್ಯಕೀಯ ಪರೀಕ್ಷೆ ಹಾಗೂ ಇನ್ನಿತರ ತನಿಖೆಗಳನ್ನು ನಡೆಸಬಾರದು ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಯ ಕುರಿತಾಗಿ ಈ ಆದೇಶವನ್ನು ಹೊರಡಿಸಲಾಗಿದೆ. ಇದನ್ನೂ ಓದಿ: ವಿಶ್ವ ಮಹಿಳಾ ಟೆನ್ನಿಸ್ ಟೂರ್ನಿಗೆ ಜಿ ಪರಮೇಶ್ವರ್ ಚಾಲನೆ

ಈ ಸಂಬಂಧ ರೈಲ್ವೆ ಮತ್ತು ಕೆಜಿಎಫ್ ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ರೇಂಜ್ ಇನ್ಸ್‌ಪೆಕ್ಟರ್ ಜನರಲ್‌ಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸುತ್ತೋಲೆ ಜಾರಿಗೊಳಿಸಲಾಗಿದೆ. ಅನಿವಾರ್ಯ ಅಥವಾ ತುರ್ತು ಪರಿಸ್ಥಿತಿಗಳಲ್ಲಿ ರಾತ್ರಿ ವೇಳೆ ವಿಚಾರಣೆ ನಡೆಸಬೇಕಾದ ಪರಿಸ್ಥಿತಿ ಎದುರಾದರೆ, ಮಹಿಳಾ ಪೊಲೀಸ್ ಅಧಿಕಾರಿಯ ಉಪಸ್ಥಿತಿ ಕಡ್ಡಾಯವಾಗಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ವಿಶ್ವ ಮಹಿಳಾ ಟೆನ್ನಿಸ್ ಟೂರ್ನಿಗೆ ಜಿ ಪರಮೇಶ್ವರ್ ಚಾಲನೆ
Next: ಮೇ 10ಕ್ಕೆ ರಾಜಧಾನಿಗೆ ಮೋದಿ ಆಗಮನ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.