ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ 10 ರಂದು ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದು, ರವಿಶಂಕರ್ ಗುರೂಜಿಯವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿಯಾದ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲೂ ಕೂಡ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ರಾತ್ರಿ ಹೊತ್ತಿನಲ್ಲಿ ಮಹಿಳೆಯರನ್ನ ಪೊಲೀಸ್ ಠಾಣೆಗೆ ಕರೆಸುವಂತಿಲ್ಲ: ಸರ್ಕಾರ ಮಹತ್ವದ ಆದೇಶ
