ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಹುಮತದಿಂದ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಯವರು ಇಂದು (ಬುಧವಾರ ಮೇ 6) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಮೇ 10ಕ್ಕೆ ರಾಜಧಾನಿಗೆ ಮೋದಿ ಆಗಮನ
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು, ಉಮೇಶ್ ಮೇಟಿ ಅವರಿಗೆ ಶುಭ ತಿಳಿಸಿ, ಉತ್ತಮ ರೀತಿಯಲ್ಲಿ ಜನ ಸೇವೆ ಮಾಡುವಂತೆ ಸಲಹೆ ನೀಡಿದರು.
