Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಿದ್ದರಾಮೇಶ್ವರ ಜಯಂತಿ ಆಚರಣೆ
  • Bangalore
  • Politics
  • State

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಿದ್ದರಾಮೇಶ್ವರ ಜಯಂತಿ ಆಚರಣೆ

Praja Vahini May 6, 2026 1 minute read
WhatsApp Image 2026-05-06 at 14.24.04
Spread the love

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿಇಂದು (ಬುಧವಾರ ಮೇ. 05) ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2025-26ನೇ ಸಾಲಿನ ಕಾಯಕಯೋಗಿ ಸಿದ್ದರಾಮೇಶ್ವರ ‌ಪ್ರಶಸ್ತಿ‌ ನೀಡಿ ಗೌರವಿಸಲಾಯಿತು. ಇನ್ನು ಸಿದ್ದರಾಮೇಶ್ವರರ ಕುರಿತು ಬರೆದಿರುವ ‘ಸಿದ್ದರಾಮ ಬೆಳ್ಳಿ ಕಿರಣ’ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು. ಇದನ್ನೂ ಓದಿ: ಆರೋಗ್ಯ ಇಲಾಖೆ ಎನ್ನುವುದು ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ ಸಂಜೀವಿನಿ: ದಿನೇಶ್ ಗುಂಡೂರ್

ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಸಚಿವರಾದ ವೆಂಕಟೇಶ, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾಧು, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎನ್.ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕ ಮಂಜುನಾಥ್ ಸ್ವಾಮಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬೈಕ್ ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು
Next: ರಾಜ್ಯದಲ್ಲಿ ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ: ಸಿಎಂ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.