Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶ್ರೀಕಿ ಅರೆಸ್ಟ್ ನಲಪಾಡ್​ಗೂ ಸಂಕಷ್ಟ!?
  • Bangalore
  • Crime
  • Politics
  • State

ಶ್ರೀಕಿ ಅರೆಸ್ಟ್ ನಲಪಾಡ್​ಗೂ ಸಂಕಷ್ಟ!?

Praja Vahini May 9, 2026 1 minute read
WhatsApp Image 2026-05-09 at 12.37.45
Spread the love

ಬೆಂಗಳೂರು: ಬಿಟ್‌ಕಾಯಿನ್ ಹಗಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಿಟ್‌ಕಾಯಿನ್ ಹಗರಣದಲ್ಲಿ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ಅವರನ್ನು ಬಂಧಿಸಲಾಗಿದೆ.

ಹೌದು, ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಅಲಿಯಾಸ ಶ್ರೀ ಕೃಷ್ಣ ಅವರನ್ನ ಇಡಿ ಅಧಿಕಾರಿಗಳು ಬಂಧಿಸಿದ್ದು, ಇದೀಗ ಶಾಸಕ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಮಗನಾದ ಮೊಹಮ್ಮದ್ ನಲಪಾಡ್‌ಗೂ ಸಂಕಷ್ಟ ಎದುರಾಗುತ್ತ ಎಂಬ ಪ್ರಶ್ನೆಗಳು ಇದೀಗ ಎಲ್ಲರಲ್ಲಿ ಮೂಡಿದೆ.

ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ.

ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮಾಡಿ, ಸರ್ಕಾರದ ಹಣವನ್ನು ವಿವಿಧ ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಆರೋಪ ಶ್ರೀಕಿ ತಂಡದ ಮೇಲಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಿತ್ತು. ಇದನ್ನೂ ಓದಿ: ಜೂನ್ ತಿಂಗಳಲ್ಲಿ ಸಿಗಲಿದೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ!

ಎಸ್‌ಐಟಿ ತನಿಖೆಯ ವೇಳೆ ಹಲವು ಡಿಜಿಟಲ್ ವ್ಯಾಲೆಟ್‌ಗಳ ಕಳ್ಳತನ ಬೆಳಕಿಗೆ ಬಂದಿದ್ದಲ್ಲದೆ, ನಲಪಾಡ್ಗೂ ಈ ಜಾಲದ ಜೊತೆ ಲಿಂಕ್ ಇರುವುದು ಕಂಡುಬಂದಿತ್ತು. ಇದೇ ಕಾರಣಕ್ಕೆ ನಲಪಾಡ್ ಈಗಾಗಲೇ ಎರಡು ಬಾರಿ ಎಸ್‌ಐಟಿ ವಿಚಾರಣೆಗೂ ಹಾಜರಾಗಿದ್ದರು. ಈಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವುದರಿಂದ, ಅಕ್ರಮ ಹಣ ವರ್ಗಾವಣೆಯಲ್ಲಿ ನಲಪಾಡ್ ಪಾತ್ರದ ಕುರಿತು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಜೂನ್ ತಿಂಗಳಲ್ಲಿ ಸಿಗಲಿದೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ!
Next: ತಮಿಳುನಾಡಿನ ವಿಚಾರದ ಕುರಿತು ಡಿಕೆಶಿ ಹೇಳಿದ್ದೇನು?

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.