Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿರಿಯ ಜೀವಿಗೆ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ
  • National
  • Politics

ಹಿರಿಯ ಜೀವಿಗೆ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ

Praja Vahini May 9, 2026 1 minute read
WhatsApp Image 2026-05-09 at 14.49.45
Spread the love

ಕೋಲ್ಕತ್ತಾ: 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಿ ಎಲ್ಲರ ಮೆಚ್ಚುಗಳಿಸಿದ್ದರು. ಆದರೆ ಇದೀಗ ದೀದಿ ಪಡೆಯನ್ನ ಮೂಲೆಗೆ ಅಟ್ಟಿ ಕಮಲ ಅರಳಿಸಿದ ಬಿಜೆಪಿಯು ಇಂದು (ಶನಿವಾರ ಮೇ 09) ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ಇನ್ನು ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಿರಿಯ ಕಾರ್ಯಕರ್ತರ ಕಾಲಿಕೆ ನಮಸ್ಕರಿಸಿ ಗೌರವ ಸಲ್ಲಿಸಿರುವುದು ಇದೀಗ ದೇಶದ ಜನರ ಕಣ್ಣಿಗೆ ಪ್ರಧಾನಿ ನರೇಂದ್ರ ಮೋದಿಯವರು ಇನ್ನಷ್ಟು ಹತ್ತಿರವಾಗಿದ್ದಾರೆ. ಇದನ್ನೂ ಓದಿ: ಹಣಬಲ, ತೋಳ್ಬಳದಿಂದ ಜನರತೀರ್ಪು ಬದಲಾಗಬಾರದು: ಸಚಿವ ಮುನಿಯಪ್ಪ‌

ಹೌದು. ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ವೇದಿಗೆ ಆಗಮಿಸಿದ ಮೋದಿ ಅವರು, 98 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರೊಬ್ಬರ ಪಾದಮುಟ್ಟಿ ನಮಸ್ಕರಿಸಿದರು. ಶಾಲು ಹೊದಿಸಿ ಗೌರವಿಸಿ, ಪ್ರೀತಿಯ ಅಪ್ಪುಗೆ ನೀಡಿ ಶುಭಹಾರೈಸಿದರು. ಸಾಮಾನ್ಯ ಕಾರ್ಯಕರ್ತರಾದ ಮಖನ್‌ಲಾಲ್‌ ಸರ್ಕಾರ್ (98) ಮಖನ್ ಲಾಲ್ ಸರ್ಕಾರ್ ಅವರಿಗೆ ಪ್ರಧಾನಿ ಮೋದಿ ಅವರು ನೀಡಿದ ಗೌರವ, ಅಲ್ಲಿ ನೆರೆದಿದ್ದ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಹಣಬಲ, ತೋಳ್ಬಳದಿಂದ ಜನರತೀರ್ಪು ಬದಲಾಗಬಾರದು: ಸಚಿವ ಮುನಿಯಪ್ಪ‌
Next: ವಿಜಯ್‌ಗೆ ಸರಳ ವಿಜಯ; ಸಿಎಂ ಪಟ್ಟ ಅಲಂಕರಿಸಲು ಸಿದ್ಧ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.